ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕು ಹೀರಿಸಾವೆ ಹೋಬಳಿಯಲ್ಲಿ ಯೂರಿಯಾ ಗೊಬ್ಬರದ ಸಮಸ್ಯೆ ವಾರದಿಂದ ಮುಂದುವರಿದಿದೆ. ಇಲ್ಲಿನ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 178 ಚೀಲ ಯೂರಿಯಾ ಸರಬರಾಜು ಆಗಿರುವ ವಿಷಯ ತಿಳಿದ, ನೂರಾರು...
ಕೃಷಿ ಚಟುವಟಿಕೆಗಳಿಗೆ ಜೀವನಾಡಿಯಾಗಿರುವ ಯೂರಿಯಾ ರಸಗೊಬ್ಬರದ ವಿಚಾರದಲ್ಲಿ ಭಾರತೀಯ ರೈತರಿಗೆ ಹಾಗೂ ಕೇಂದ್ರ ಸರ್ಕಾರಕ್ಕೆ ಬಹುದೊಡ್ಡ ರಿಲೀಫ್ ಸಿಕ್ಕಿದೆ. ತನ್ನ ದೇಶೀಯ ಬೇಡಿಕೆಯನ್ನು ಪೂರೈಸುವ ನಿಟ್ಟಿನಲ್ಲಿ ಯೂರಿಯಾ ರಫ್ತಿನ ಮೇಲೆ ಹೇರಿದ್ದ ನಿರ್ಬಂಧಗಳನ್ನು...
ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಆರಂಭವಾಗಿರುವ ನಡುವೆಯೇ ರೈತರಿಗೆ ಅಗತ್ಯ ಪ್ರಮಾಣದಲ್ಲಿ ಬೀಜ, ರಸಗೊಬ್ಬರ, ಯೂರಿಯಾ ಹಾಗೂ ಡಿಎಪಿ ಲಭ್ಯವಾಗುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರು ಸೋಮವಾರ...
ಗೊಬ್ಬರದ ಅಂಗಡಿ ಮಾಲೀಕರು ರೈತರಿಗೆ ಯೂರಿಯಾ ಗೊಬ್ಬರವನ್ನು ಸಕಾಲದಲ್ಲಿ ನೀಡಬೇಕು. ನೀಡದೆ ಸಂಗ್ರಹಿಸಿದ್ದರೆ ಅಂತಹ ಅಂಗಡಿಯ ಲೈಸೆನ್ಸ್ ರದ್ದು ಮಾಡಲಾಗುತ್ತದೆ ಎಂದು ಮತ್ತು ಈ ಭಾಗದ ರೈತರ ಬೆಳೆಗಳಿಗೆ ಬೆಳೆಹಾನಿ ಪರಿಹಾರ ಶೀಘ್ರದಲ್ಲೇ...
ಬೀಜ ಗೊಬ್ಬರ ಮಾರಾಟ ಮಳಿಗೆಯ ಮುಂದೆ ರೈತರು ತಮ್ಮ ಸರದಿಗಾಗಿ ಚಪ್ಪಲಿ, ಕಲ್ಲುಗಳನ್ನಿರಿಸಿ ಮಳಿಗೆ ಬಾಗಿಲು ಮುಂದೆ ಕಾದು ಕುಳಿತ ದೃಶ್ಯ ಇಂದು ಜೇವರ್ಗಿ ಪಟ್ಟಣದ ಬಿಜಾಪುರ ಕ್ರಾಸ್ ಬಳಿ ಕಂಡುಬಂದಿದೆ.
ಜೇವರ್ಗಿ ತಾಲೂಕಿನಾದ್ಯಂತ...