ಹವಾಮಾನ | ಮಳೆ ಅಬ್ಬರ ಮತ್ತೆ ಶುರು, ಎಲ್ಲ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ಘೋಷಣೆ

ಮುಂಗಾರು ಮಳೆ ಇಂದಿನಿಂದ ಚುರುಕುಗೊಂಡಿದ್ದು, ರಾಜ್ಯದ ವಿವಿಧೆಡೆ ಸೋಮವಾರದಿಂದ ಭಾರೀ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 28 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ. ಉತ್ತರ ಕನ್ನಡ,...

ಮಳೆ | ರಾಜ್ಯದ ಹಲವೆಡೆ ಯೆಲ್ಲೊ ಅಲರ್ಟ್‌ ಘೋಷಣೆ, ಇನ್ನೂ ಒಂದು ವಾರ ಗುಡುಗು ಸಹಿತ ಮಳೆ

ಪೂರ್ವ ಮಧ್ಯ ಅರೇಬಿಯನ್‌ ಸಮುದ್ರ ಮತ್ತು ಉತ್ತರ ಲಕ್ಷ ದ್ವೀಪ ಪ್ರದೇಶದ ಮೇಲೆ ಬೀಸಿದ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾನುವಾರ...

ಮುಂದಿನ 24 ಗಂಟೆಗಳಲ್ಲಿ ತೀವ್ರಗೊಳ್ಳಲಿರುವ ಬಿಪೊರ್‌ಜಾಯ್‌ | 3 ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ

ಬಿಪೊರ್‌ಜಾಯ್‌ ಚಂಡಮಾರುತ ಹಿನ್ನೆಲೆ ಕೇರಳದ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಬಂಗಾಳಿ ಭಾಷೆಯಲ್ಲಿ ಬಿಪೊರ್‌ಜಾಯ್‌ ಎಂದರೆ ವಿಪತ್ತು ಎಂದು ಅರ್ಥ ಬಿಪೊರ್‌ಜಾಯ್‌ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರ ಸ್ವರೂಪ ಪಡೆಯಲಿದೆ ಎಂದು ಭಾರತೀಯ...

ಜನಪ್ರಿಯ

ಕೋಲಾರ | ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಕೊತ್ತೂರು ಮಂಜುನಾಥ್

ಮುಂಬರುವ ಜನವರಿಯಿಂದಲೇ ಬಿಸಿಲಿನ ತೀವ್ರತೆ ಹೆಚ್ಚಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ...

ಬಿಹಾರ | ಪರಿಹಾರವಿಲ್ಲದೆ ಬರಿಗೈ ಸ್ಥಳಾಂತರ? ಅದಾನಿ ಯೋಜನೆ ವಿರುದ್ಧ ಆದಿವಾಸಿಗಳ ಪ್ರತಿರೋಧ!

 ಬಿಹಾರದ ಭಾಗಲ್ಪುರ ಜಿಲ್ಲೆಯ ಪಿರ್‌ಪೈಂತಿ ಪ್ರದೇಶದಲ್ಲಿ ಅದಾನಿ ಪವರ್ ಲಿಮಿಟೆಡ್‌ನಿಂದ ನಿರ್ಮಿಸಲಾಗುತ್ತಿರುವ...

ರಾಜ್ಯ ಸರ್ಕಾರದ ಜಾಹೀರಾತು ವೆಚ್ಚ: ಬಿಜೆಪಿ ಅವಧಿಗಿಂತ ₹142 ಕೋಟಿ ಹೆಚ್ಚಳ!

ರಾಜ್ಯ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಮೂರು ಹಣಕಾಸು ವರ್ಷಗಳಲ್ಲಿ ಜಾಹೀರಾತು...

ಬಾಗೇಪಲ್ಲಿ | ಅಕ್ಷರದಾಸೋಹ ಯೋಜನೆಯಡಿ ಆಗುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ ಶಿಕ್ಷಕರ ಸಂಘದ ವತಿಯಿಂದ ಮನವಿ

ಅಕ್ಷರದಾಸೋಹ ಯೋಜನೆಯಡಿ ಆಗುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ...

Tag: ಯೆಲ್ಲೊ ಅಲರ್ಟ್‌