ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಹೆಚ್ಚಾಗಿದೆ. ಗುರುವಾರ ಬೆಳ್ಳಂಬೆಳಗ್ಗೆಯೇ ಬೆಂಗಳೂರಿನಲ್ಲಿ ಮಳೆ ಸುರಿಯಲಾರಂಭಿಸಿದೆ. ಬೆಂಗಳೂರಿನ ಬಿಸಿಲ ಬೇಗೆಯನ್ನು ಥಣಿಸಿದೆ. ಹವಾಮಾನ ಇಲಾಖೆಯು 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕಳೆದ ಎರಡು ವಾರಗಳಿಂದ...
ಬುಧವಾರ ಬೆಳಗ್ಗೆಯೇ ಮಂಡ್ಯ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಬುಧವಾರ ರಾತ್ರಿ ವೇಳೆಗೆ, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ....
ಐಪಿಎಲ್ 2025ರ ಟೂರ್ನಿ ನಡೆಯುತ್ತಿದೆ. ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ ನಡುವೆ ಬುಧವಾರ (ಏಪ್ರಿಲ್ 2) ಸಂಜೆ ಬೆಂಗಳೂರಿನಲ್ಲಿ ಪಂದ್ಯ ನಡೆಯಲಿದೆ. ಪಂದ್ಯಕ್ಕೆ ಮಳೆ ಅಡ್ಡಿ ಮಾಡಬಹುದು ಎಂಬ ಆತಂಕ ಅಭಿಮಾನಿಗಳಲ್ಲಿ ಕಾಡುತ್ತಿದೆ....
ರಾಜ್ಯದಲ್ಲಿ ಮಳೆ ಮುಂದುವರೆದಿದ್ದು, ಏಪ್ರಿಲ್ 2ರಿಂದ ಮಳೆ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ,...
ಗ್ರಾಮೀಣ ಭಾಗದ ನಾಣ್ನುಡಿಯಂತೆ ಶಿವರಾತ್ರಿಯೊಂದಿಗೆ ಚಳಿಗಾಲ ಶಿವ ಶಿವ ಎಂದು ಹೋಗಿದೆ. ಬೇಸಿಗೆ ಕಾಲ ಆರಂಭವಾಗುತ್ತಿದೆ. ಈಗಾಗಲೇ ಹಲವಾರು ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಬಿಸಿಲು ಎದುರಾಗುವುದು ನಿರೀಕ್ಷಿತ....