ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಉಂಟಾಗಿದ್ದು ಒಟ್ಟು ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಬೆನ್ನಲ್ಲೇ ಸರಿಯಾದ ವ್ಯವಸ್ಥೆಯನ್ನು ಮಾಡದ ಕೇಂದ್ರ ಸರ್ಕಾರ ಮತ್ತು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ...
ಮಹಾ ಕುಂಭಮೇಳ ಅಸಹಾಯಕರಿಗೆ ಆಶಾಕಿರಣದಂತೆ, ಅಲ್ಪರಿಗೆ ಆತ್ಮವಿಶ್ವಾಸದಂತೆ, ಕುತಂತ್ರಿಗಳಿಗೆ ಶೋಷಣೆಯ ಅಸ್ತ್ರದಂತೆ ಬಳಕೆಯಾಗುವುದರಲ್ಲಿ ಅನುಮಾನವೇ ಇಲ್ಲ. ಹಾಗೆಯೇ ಹಿಂದುತ್ವವಾದಿಗಳಾದ ಯೋಗಿ ಆದಿತ್ಯನಾಥ್ ಮತ್ತು ನರೇಂದ್ರ ಮೋದಿಗಳಿಗೆ ಅಧಿಕಾರ ಗಳಿಸುವ ಸಾಧನವೇ ಹೊರತು ಬೇರೇನೂ...
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಲಕ್ನೋದ ಅಧಿಕೃತ ನಿವಾಸದ ಅಡಿಯಲ್ಲಿ ಹಿಂದೂ ದೇವರು ಶಿವನನ್ನು ಪ್ರತಿನಿಧಿಸುವ ಶಿವಲಿಂಗವಿದೆ. ಅಲ್ಲಿಯೂ ಅಗೆಯಿರಿ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ....
ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾದ ಆರು ತಿಂಗಳಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಭಾರತದ ಭಾಗವಾಗುವುದು ಎಂದು ಹೇಳಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇದೀಗ ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ....