ಪ್ರಧಾನಿ ಮೋದಿಯವರ ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಚುನಾವಣಾ ಪ್ರಚಾರ ಸಭೆ ಏ.20ರಂದು ಚಿಕ್ಕಬಳ್ಳಾಪುರದಲ್ಲಿ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್ ತಿಳಿಸಿದರು.
ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮ...
ಮುಜಾಫರ್‌ನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಖೇಡಾ ಗ್ರಾಮದಲ್ಲಿ ರಜಪೂತ ಮಹಾಪಂಚಾಯತ್ ನಡೆದಿದ್ದು, ಉತ್ತರ ಪ್ರದೇಶದ ಮೊದಲ ಹಂತದ ಸಾರ್ವತ್ರಿಕ ಚುನಾವಣೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೊರತುಪಡಿಸಿ ಉಳಿದೆಲ್ಲ ಬಿಜೆಪಿ ನಾಯಕರ...
ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಪ್ರಮುಖ ಚುನಾವಣಾ ವಿಷಯವಾಗಿರುವ ನಿರುದ್ಯೋಗ ಮತ್ತು ಬೆಲೆ ಏರಿಕೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಹಿತ ಬಿಜೆಪಿಯ ಯಾವುದೇ ಮುಖಂಡರು ಹೇಳಿಕೆ ನೀಡಲು ಬಯಸುತ್ತಿಲ್ಲ. ಅಲ್ಲದೇ, ಈ ಬಗ್ಗೆ...
ಸಚಿವ ಕೆ ಎನ್ ರಾಜಣ್ಣ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರ ಯುಪಿ ಮಾದರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, "ನಮ್ಮಲಿಯೂ ಅಂತಹದ್ದೇ ಕಾನೂನು ಬರಬೇಕು" ಎಂದಿದ್ದಾರೆ.
ತುಮಕೂರಲ್ಲಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು,...
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿಂದು ಪ್ರತಿಷ್ಠಾಪನೆಗೊಂಡ ರಾಮಲಲ್ಲಾದ ಸಮಾರಂಭದಲ್ಲಿ ಮಾತನಾಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, 1990ರ ದಶಕದಲ್ಲಿ ಮುಲಾಯಂ ಸಿಂಗ್ ಸರ್ಕಾರ ಇದ್ದ ವೇಳೆ ಕರ ಸೇವಕರ ಮೇಲೆ ನಡೆದ ಗೋಲಿಬಾರ್...