ಮುಸ್ಲಿಂ ವಿದ್ಯಾರ್ಥಿಯ ಕಪಾಳಕ್ಕೆ ಹೊಡೆದಿದ್ದ ಪ್ರಕರಣದ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, "ಆ ಮುಸ್ಲಿಂ ಬಾಲಕನ ಶಾಲಾ ಶಿಕ್ಷಣ ಮುಗಿಯುವವರೆಗೂ ಆತನ ಶೈಕ್ಷಣಿಕ ವೆಚ್ಚವನ್ನು ಸರ್ಕಾರವೇ ಭರಿಸಬೇಕು" ಎಂದು ಉತ್ತರ ಪ್ರದೇಶದ ಯೋಗಿ...
ಸಂಭಲ್ ಘರ್ಷಣೆಯಲ್ಲಿ ಎರಡು ಸಮುದಾಯಗಳು ಭಾಗಿಯಾಗಿದ್ದರೂ, ಘರ್ಷಣೆಯ ಹೊಣೆಯನ್ನು ಸಂಪೂರ್ಣವಾಗಿ ಮುಸ್ಲಿಂ ಸಮುದಾಯದ ಮೇಲೆಯೇ ಹೇರಲು ಯೋಗಿ ಸರ್ಕಾರ ಮುಂದಾಗಿದೆ. ಸಾರ್ವಜನಿಕ ಆಸ್ತಿ ನಷ್ಟದ ಹೆಸರಿನಲ್ಲಿ ಮುಸ್ಲಿಂ ಸಮುದಾಯದ ಆಸ್ತಿಯನ್ನೂ ಕಸಿದುಕೊಳ್ಳಲು, ಅರ್ಥಾತ್...
ಆರೋಪಿಗಳಾಗಲಿ, ತಪ್ಪಿತಸ್ಥರಾಗಿರಲಿ ಯಾರದ್ದೇ ಮನೆಗಳು, ಆಸ್ತಿಗಳನ್ನು ನೆಲಸಮ ಮಾಡಬಾರದು. ಬುಲ್ಡೋಜರ್ ಕಾರ್ಯಾಚರಣೆ ಸ್ವೀಕಾರಾರ್ಹವಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, 'ಬುಲ್ಡೋಜರ್ ಕ್ರಮ'ವನ್ನು ನಿಷೇಧಿಸಿ ಮಹತ್ವದ ತೀರ್ಪು ನೀಡಿದೆ. ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್...
ಉತ್ತರ ಪ್ರದೇಶದ ಬಹರೈಚ್‌ನಲ್ಲಿ ನಡೆದ ಕೋಮು ಘರ್ಷಣೆಯ ಬಳಿಕ ಅಲ್ಪಸಂಖ್ಯಾತ ಸಮುದಾಯದ ಆರೋಪಿಗಳ ನಿವಾಸಗಳನ್ನು ಧ್ವಂಸಗೊಳಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಮುಂದಾಗಿದೆ. ಸರ್ಕಾರದ 'ಬುಲ್ಡೋಜರ್ ಕ್ರಮ'ದ ವಿರುದ್ಧ ಹಲವಾರು...
ಉತ್ತರ ಪ್ರದೇಶ ಸರ್ಕಾರದ ಅಧೀನದಲ್ಲಿರುವ 'ಮಾನವ ಸಂಪದ' ಪೋರ್ಟಲ್‌ನಲ್ಲಿ ತಮ್ಮ ಆಸ್ತಿ ವಿವರಗಳನ್ನು ನೀಡದ ಎರಡು ಲಕ್ಷಕ್ಕೂ ಹೆಚ್ಚು ಸರ್ಕಾರಿ ನೌಕರರ ವೇತನವನ್ನು ಉತ್ತರ ಪ್ರದೇಶ ಸರ್ಕಾರ ತಡೆಹಿಡಿದಿದೆ. ಆಸ್ತಿ ವಿವರಗಳನ್ನು ಒದಗಿಸಲು...