ಮಾನವ ಹಕ್ಕುಗಳ ಹೋರಾಟಗಾರ ಜಿ. ಅನಂತ್ ಪದ್ಮನಾಭನ್‌ ಇನ್ನಿಲ್ಲ: ಸಾವನ್ನೂ ದಿಟ್ಟತನದಿಂದ ಎದುರಿಸಿದ್ದ ಚೇತನ

ತೀವ್ರ ಕಾಯಿಲೆ ಬಾಧಿಸುತ್ತಿದ್ದರೂ ಅನಂತ್ ಪದ್ಮನಾಭನ್‌ ಅವರು 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರೋಧಿ ಅಭಿಯಾನಕ್ಕೆ ವಿವಿಧ ರೀತಿಯಲ್ಲಿ ಕೊಡುಗೆ ನೀಡಿದ್ದರು. 2024ರ ಲೋಕಸಭಾ ಚುನಾವಣೆಯಲ್ಲೂ ಸಂವಿಧಾನ ವಿರೋಧಿ ಶಕ್ತಿಗಳನ್ನು ಹಿಮ್ಮೆಟ್ಟಿಸುವ...

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ ದಿಕ್ಕುತೋರಿಸುತ್ತದೆಂದು ನಂಬಿದ್ದೇನೆ ಎಂದು ಚಿಂತಕ, ಹೋರಾಟಗಾರ ಪ್ರೊ. ಯೋಗೇಂದ್ರ ಯಾದವ್ ಹೇಳಿದರು. ಜಾಗೃತ ಕರ್ನಾಟಕ ಸಂಘಟನೆಯು ಬೆಂಗಳೂರಿನಲ್ಲಿ ಆಯೋಜಿಸಿದ್ದ ‘ಎಸ್‌ಐಆರ್: 13...

ಬಿಹಾರ | SIR ಬಳಿಕ ಮೃತರೆಂದು ಘೋಷಿಸಲ್ಪಟ್ಟ ಇಬ್ಬರನ್ನು ಸುಪ್ರೀಂ ಕೋರ್ಟ್‌ಗೆ ಹಾಜರುಪಡಿಸಿದ ಯೋಗೇಂದ್ರ ಯಾದವ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಬಳಿಕ ಮೃತಪಟ್ಟಿದ್ದಾರೆ ಎಂದು ಘೋಷಿಸಲಾದ ಇಬ್ಬರನ್ನು ಚುನಾವಣಾ ವಿಶ್ಲೇಷಕ ಪ್ರೊ. ಯೋಗೇಂದ್ರ ಯಾದವ್ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಹಾಜರುಪಡಿಸಿದ್ದಾರೆ. ಸ್ವತಃ ತಾವೇ...

ಮಹಾರಾಷ್ಟ್ರ | ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್ ಮೇಲೆ ಹಲ್ಲೆ

ಮಹಾರಾಷ್ಟ್ರದ ಅಕೋಲಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಜಕೀಯ ವಿಶ್ಲೇಷಕ, ಹೋರಾಟಗಾರ ಯೋಗೇಂದ್ರ ಯಾದವ್ ಅವರ ಮೇಲೆ ಕೆಲವು ಪುಂಡರು ಹಲ್ಲೆ ನಡೆಸಿದ್ದಾರೆ. ಕಾರ್ಯಕ್ರಮದಲ್ಲಿ ಅವರು ಮಾತನಾಡದಂತೆ ತಡೆಯಲು 40-50 ಪುಂಡರ ಗುಂಪು ದಾಂಧಲೆ ನಡೆಸಿದೆ....

ಜನವರಿ 3 ರಿಂದ 30ರವರೆಗೆ ದೇಶಾದ್ಯಂತ ʼಜನ ಗಣ ಮನʼಅಭಿಯಾನ: ಯೋಗೇಂದ್ರ ಯಾದವ್‌

ಜನವರಿ 3 ರಿಂದ ತಿಂಗಳು ಪೂರ್ತಿ ʼಜನ ಗಣ ಮನʼ ಹೆಸರಿನ ಅಭಿಯಾನವನ್ನು ಭಾರತ್‌ ಜೋಡೋ ಅಭಿಯಾನ ಆಯೋಜಿಸಿದೆ. ಮಂಗಳವಾರ ಝೂಮ್‌ ಮೂಲಕ ಪತ್ರಿಕಾಗೋಷ್ಠಿ ನಡೆಸಿದ ಭಾರತ್‌ ಜೋಡೋ ಅಭಿಯಾನದ ಸಂಯೋಜಕರಾದ ಯೋಗೇಂದ್ರ...

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: ಯೋಗೇಂದ್ರ ಯಾದವ್