ಚಿಕ್ಕಮಗಳೂರು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷೆ ಪುಷ್ಪ ಅಮರನಾಥ್ ಮಂಗಳವಾರ ಭೇಟಿ ನೀಡಿದರು.
ಬಸ್ ನಿಲ್ದಾಣದಲ್ಲಿರುವ ಶೌಚಾಲಯ, ಅಂಗಡಿ ಹಾಗೂ ಹೋಟೆಲ್‌ಗಳ ಶುಚಿತ್ವ ಪರಿಶೀಲನೆ ನಡೆಸುತ್ತಿರುವ ವೇಳೆ...
ರಾಜ್ಯದ ಜನರಿಗೆ ವಿಧಾನಸಭಾ ಚುನಾವಣೆ ಪೂರ್ವ ನೀಡಿದ ಗ್ಯಾರಂಟಿಗಳನ್ನು ಅಸ್ತಿತ್ವಕ್ಕೆ ತರುವಲ್ಲಿ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿದೆ. ಐದು ಗ್ಯಾರಂಟಿ ಯೋಜನೆಗಳ ಪೈಕಿ ಗೃಹಜ್ಯೋತಿ ಯೋಜನೆಯ ಲಾಭವನ್ನು ಕೋಟ್ಯಾಂತರ ಜನರು ಉಪಯೋಗಿಸುತ್ತಿದ್ದಾರೆ. ಪ್ರತಿ ಮನೆಗೂ...
ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಜಿಲ್ಲಾಡಳಿತ ಹಾಗೂ...
ಕೇಂದ್ರ ಅಥವಾ ರಾಜ್ಯ ಸರ್ಕಾರವಾಗಲಿ ಯಾವುದೇ ಯೋಜನೆಗಳನ್ನು ಘೋಷಣೆ ಮಾಡುವುದಕ್ಕಿಂತ ಮೊದಲು ರೈತರೊಂದಿಗೆ ಚರ್ಚೆ ಮಾಡಬೇಕೆಂದು ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ಒತ್ತಾಯಿಸಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗೋಷಿಯಲ್ಲಿ ಮಾತನಾಡಿದ ಅವರು,...
ರೈತ ಸೇನಾ ಕರ್ನಾಟಕ ರಾಜ್ಯ ಅಧ್ಯಕ್ಷ ಹಾಗೂ ರಾಜ್ಯದ ಪದಾಧಿಕಾರಿಗಳು ಉತ್ತರ ಕರ್ನಾಟಕದ ಬಹುದಿನದ ಬೇಡಿಕೆಯಾದ ಮಹದಾಯಿ ಕಳಸಾ ಬಂಡೂರಿ ಯೋಜನೆಗೆ ಅಡ್ಡ ಅಡೆತಡೆಗಳ ನಿವಾರಣೆ ಮಾಡಲು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಿರ್ಧಾರ...