ಶಿವಮೊಗ್ಗದ ಜಿಲ್ಲಾ ಕಾಂಗ್ರೇಸ್ ವತಿಯಿಂದ ಯೋಧನಿಗೆ ಗೌರವಪೂರ್ವಕ ಅಭಿನಂದನೆ ಹಾಗೂ ಸನ್ಮಾನ ಮಾಡಲಾಯಿತು.
ಕಾಶ್ಮೀರದಲ್ಲಿ ನಡೆದ ಪಹಾಲ್ಗಮ್ ಉಗ್ರರ ದಾಳಿಗೆ ಪ್ರತಿ ದಾಳಿಯಾಗಿ "ಆಪರೇಷನ್ ಸಿಂಧೂರ" ಕಾರ್ಯಾಚರಣೆಯನ್ನು ಭಾರತ ಸೇನೆ ನಡೆಸಿತ್ತು. ಈ ಸಂದರ್ಭದಲ್ಲಿ...
ಕರ್ತವ್ಯದಲ್ಲಿರುವಾಗ ರಸ್ತೆ ಅಪಘಾತದಲ್ಲಿ ಯೋಧ ಮೃತಪಟ್ಟರೆ ಅದು ಹೋರಾಟದ ಸಾವಾಗುವುದಿಲ್ಲ, ಯುದ್ಧದಲ್ಲಿ ಸಾವನ್ನಪ್ಪಿದರು ಎಂಬ ಹುತಾತ್ಮ ಸ್ಥಾನವನ್ನು ನೀಡಲಾಗುವುದಿಲ್ಲ ಎಂದು ಬಿಹಾರ ಸರ್ಕಾರ ಬುಧವಾರ ಸ್ಪಷ್ಟಪಡಿಸಿದೆ. ಈ ಬಗ್ಗೆ ಅಧಿಕಾರಿಗಳಿಗೆ ಬಂದಿರುವ ಪತ್ರವನ್ನು...
"ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ 15ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ" ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.
ಸುಮಾರು...
ಜಮ್ಮುವಿನ ಅಖ್‌ನೂರು ಸೆಕ್ಟರ್‌ನಲ್ಲಿರುವ ಗಡಿ ನಿಯಂತ್ರಣ ರೇಖೆಯಲ್ಲಿ ಸ್ಪೋಟವಾಗಿದ್ದು ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ. ಮತ್ತೋರ್ವ ಯೋಧ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಬತ್ತಲ್ ಪ್ರದೇಶದಲ್ಲಿ ಪಟ್ರೋಲಿಂಗ್ ನಡೆಸುತ್ತಿದ್ದ ಸಂದರ್ಭದಲ್ಲಿ ಸ್ಪೋಟಗೊಂಡು ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ ಎಂದು...
ಟ್ರಕ್ ಒಂದು ಆಳವಾದ ಕಮರಿಗೆ ಬಿದ್ದು ಮೂವರು ಯೋಧರು ಹುತಾತ್ಮರಾಗಿರುವ ಘಟನೆ ಅರುಣಾಚಲ ಪ್ರದೇಶದ ಮೇಲ್ ಸುಬಾನ್ಸಿರಿ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಈ ಅಪಘಾತದಲ್ಲಿ ನಾಲ್ವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು...