ಹಿರಿಯ ರಂಗಕರ್ಮಿ ನ. ರತ್ನ (89) ಅವರು ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಮೈಸೂರಿನ ಸರಸ್ವತಿಪುರಂನಲ್ಲಿ ವಾಸವಾಗಿದ್ದ ಅವರು, ಇಂದು ಕೊನೆಯುಸಿರೆಳೆದಿದ್ದಾರೆ.
ತಮಿಳುನಾಡಿನ ಚಿದಂಬರಂನಲ್ಲಿ 1934ರ ಡಿಸೆಂಬರ್ 12ರಂದು ನ. ರತ್ನ ಅವರು ಜನಿಸಿದ್ದರು....
ಕವಿ, ನಾಟಕಕಾರ, ರಂಗನಿರ್ದೇಶಕ ರಘುನಂದನ ಅವರ ಕವನ ಸಂಕಲನ ನಾನು ಸತ್ತಮೇಲೆ (ಪ್ರ: ಚಾರುಮತಿ ಪ್ರಕಾಶನ) ಮತ್ತು ಕಾವ್ಯ ಮತ್ತು ಲೋಕಮೀಮಾಂಸೆಯ ಪುಸ್ತಕ ತುಯ್ತವೆಲ್ಲ ನವ್ಯದತ್ತ: ಅಂದತ್ತರ ಉಯ್ಯಾಲೆ… ಮತ್ತು ಅದರ ಸುತ್ತ...