ನಮ್ಮ ಮತಿಗೆ ಸಾಣೆ ಹಿಡಿದ ಸ್ವಾಮೀಜಿ, ತುಕ್ಕು ಹಿಡಿದ ತಲೆಗಳಿಗೆ ಅರ್ಥವಾಗುವರೇ?

ಸಾಣೇಹಳ್ಳಿ ಶ್ರೀಗಳು ಪ್ರಾರಂಭಿಸಿದ ಮತ್ತೆ ಕಲ್ಯಾಣ ಅಭಿಯಾನದ ವೇಳೆಯೂ ಹೀಗೆಯೇ ಅಪಪ್ರಚಾರ ನಡೆದಿತ್ತು... ಸಾಣೇಹಳ್ಳಿ ಮಠ ಲಿಂಗಾಯತ ಧರ್ಮದ ಮಠ. ನವೆಂಬರ್ ಮೊದಲ ವಾರ ಸಾಣೇಹಳ್ಳಿಯಲ್ಲಿ ರಾಷ್ಟ್ರೀಯ ನಾಟಕೋತ್ಸವದ ಸಂಭ್ರಮ ನೆಲೆಸಿರುತ್ತದೆ. ಸುತ್ತಮುತ್ತಲಿನ...

ಜನಸಾಮಾನ್ಯರ ಜೊತೆ ‘ಈದಿನ.ಕಾಮ್’ | ಕೋಲಾರ ಜಿಲ್ಲೆ ಪಾಕರಹಳ್ಳಿಯ ಭೀಮ ಮತ್ತು ಧರ್ಮರಾಯ

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಆ್ಯಪ್‌)  ಬೆಂಗಳೂರಿನಿಂದ ಹೊರಟು ಬಂಗಾರಪೇಟೆ ರೈಲ್ವೆ ನಿಲ್ದಾಣದಲ್ಲಿ ಇಳಿದಾಗ, ಸಂಜೆ ನಾಲ್ಕೂವರೆಯ ಭರ್ಜರಿ ಬಿಸಿಲು-ಮಳೆ. ಮಳೆ ಸುರಿಯುತ್ತಿದ್ದರೂ ನಡೆಯುವಂತೆ ಬಿಸಿಲು...

ತುಮಕೂರು | ರಾಜ್ಯಮಟ್ಟದ ಐತಿಹಾಸಿಕ ಮತ್ತು ಪೌರಾಣಿಕ ನಾಟಕಗಳ ಸ್ಪರ್ಧೆಗೆ ಚಾಲನೆ

ನಾಟಕಗಳು ಮನುಷ್ಯನನ್ನು ಸದಾ ಕಾಲ ಎಚ್ಚರದಿಂದ ಇರುವಂತೆ ಮಾಡುತ್ತವೆ. ಭಾಷೆ, ಅಭಿನಯ, ಗಾಯನ ಎಲ್ಲವನ್ನು ಒಳಗೊಂಡ ನಾಟಕಗಳು, ಇಂದಿಗೂ ಗ್ರಾಮೀಣ ಭಾಗದಲ್ಲಿ ಜೀವಂತವಾಗಿವೆ ಎಂದು ಹಿರಿಯ ನಟ ಡಾ. ಸುಂದರ್ ರಾಜ್‌ ಹೇಳಿದ್ದಾರೆ. ತುಮಕೂರಿನ...

ರಂಗ ನಿರ್ದೇಶಕ ಲಕ್ಷ್ಮಣ್ ಕೆ ಪಿ ಸಂದರ್ಶನ | ‘ಅವತ್ತು ಥಟ್ಟನೆ ಅಳು ಬಂದು ಗಾಂಧಿಯ ವೇಷ ಕಿತ್ತು ಬಿಸಾಡಿಬಿಟ್ಟಿದ್ದೆ!’

ವಿಭಿನ್ನ ಪ್ರಯೋಗಗಳ ರಂಗ ನಿರ್ದೇಶಕ ಲಕ್ಷ್ಮಣ್ ಕೆ ಪಿ, ನೆಲಮಂಗಲ ಬಳಿಯ ಕಾಚನಹಳ್ಳಿಯವರು. ಅವರ ನಿರ್ದೇಶನದ 'ವಿ ದ ಪೀಪಲ್ ಆಫ್ ಇಂಡಿಯಾ' ಮತ್ತು 'ದಕ್ಲಕಥಾ ದೇವಿ ಕಾವ್ಯ' - ಕನ್ನಡ ರಂಗಭೂಮಿ...

ದಾವಣಗೆರೆಯ ವೃತ್ತಿ ರಂಗಾಯಣ: ಬೇಕಿದೆ ಬದಲಾವಣೆಯ ಬೆಳಕು

ಹತತ್ರ ಮೂರು ವರ್ಷಗಳ ಕಾಲ ದಾವಣಗೆರೆ ವೃತ್ತಿರಂಗಾಯಣದಲ್ಲಿ ಯಾವೊಂದು ಸಕಾರಾತ್ಮಕ ಚಟುವಟಿಕೆಗಳು ಕಾಣಲಿಲ್ಲ. ಆದರೆ, ವೃಥಾ ಕಾಲಹರಣ ಮಾಡಲು ನಿರ್ದೇಶಕರಿಗೆ ಸರ್ಕಾರ ಲಕ್ಷ, ಲಕ್ಷ ಹಣ ಖರ್ಚು ಮಾಡಿದಂತಾಯಿತು ಕನ್ನಡ ರಂಗಭೂಮಿಗೆ ನೂರೈವತ್ತು ವರುಷಗಳ...

ಜನಪ್ರಿಯ

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಬಾಕಿ ಇರುವ ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರಿ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರಿ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Tag: ರಂಗಭೂಮಿ

Download Eedina App Android / iOS

X