ಮೈಸೂರಿನಲ್ಲಿ ಜುಲೈ 5ರಂದು ‘ಲವ್ ಲೆಟರ್ಸ್ -ನಿನ್ನ ಪ್ರೀತಿಯ ನಾನು’ ನಾಟಕ ಪ್ರದರ್ಶನ

ಬೆಂಗಳೂರು ಥಿಯೇಟರ್ ಕಲೆಕ್ಟಿವ್ ಸಂಸ್ಥೆಯ ವತಿಯಿಂದ ಎ.ಆರ್. ಗರ್ನಿ ಅವರ ಪ್ರಸಿದ್ಧ ಕೃತಿಯನ್ನು ಆಧರಿಸಿದ 'ಲವ್ ಲೆಟರ್ಸ್-ನಿನ್ನ ಪ್ರೀತಿಯ ನಾನು' ನಾಟಕವು ಜುಲೈ 5ರಂದು ಮೈಸೂರಿನ ಕಲಾಮಂದಿರ ಆವರಣದಲ್ಲಿರುವ ಕಿರುರಂಗಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ. ಕನ್ನಡ ಚಲನಚಿತ್ರರಂಗದ...

ಮೈಸೂರು ಕಲಾಮಂದಿರದಲ್ಲಿ ಅಕ್ಕ ನಾಗಲಾಂಬಿಕೆಯ ಬದುಕು ಜೀವಂತಗೊಳಿಸಿದ ಏಕವ್ಯಕ್ತಿ ನಾಟಕ

ನಗರದ ಕಲಾಮಂದಿರದ ಆವರಣದಲ್ಲಿರುವ ಕಿರು ರಂಗಮಂದಿರದಲ್ಲಿ ಶನಿವಾರ ಸಂಜೆ ನಡೆದ ಏಕವ್ಯಕ್ತಿ ನಾಟಕೋತ್ಸವದ ಎರಡನೇ ದಿನದ ಕಾರ್ಯಕ್ರಮವು ಕಲಾರಸಿಕರ ಮನಸ್ಸನ್ನು ಆಳವಾಗಿ ಸ್ಪರ್ಶಿಸಿತು. ಕರ್ನಾಟಕ ಏಕೀಕರಣ ಟ್ರಸ್ಟ್ (ರಿ), ಮೈಸೂರು ವತಿಯಿಂದ ಸ್ವಾತಂತ್ರ್ಯ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಜಿಲ್ಲೆಯ ಕಲಾವಿದೆಯರಿಂದ ಹಸನಾದ ರಂಗಭೂಮಿ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಹಾಸನದ...

ಮೈಸೂರು | ಧರ್ಮ-ಜಾತಿ ದೇಶದ ಅಭಿವೃದ್ಧಿಗೆ ಮಾರಕ: ಸಚಿವ ಡಾ ಹೆಚ್ ಸಿ ಮಹದೇವಪ್ಪ

ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಹಾಗೂ ಬಾಬು ಜಗಜೀವನ ಅವರ 119ನೇ ಜಯಂತಿ ಪ್ರಯುಕ್ತ ಸಮಾಜ ಕಲ್ಯಾಣ ಇಲಾಖೆ ನೌಕರರು ಮೈಸೂರಿನ ಕಲಾಮಂದಿರದಲ್ಲಿ ಅಭಿನಯಿಸಿದ, ಪಿ ಲಂಕೇಶ್ ಕಥೆ...

ಮೈಸೂರು | ರಂಗಭೂಮಿ ಸಮಾಜದೊಂದಿಗೆ ಸಂವಾದ ನಡೆಸುವ ಜೀವಂತ ಕ್ಷೇತ್ರ: ಪ್ರೊ. ಓ ಎಲ್ ನಾಗಭೂಷಣಸ್ವಾಮಿ

ಮೈಸೂರಿನ ಕಲಾಮಂದಿರದ ಆವರಣದಲ್ಲಿರುವ ಕಿರು ರಂಗ ಮಂದಿರದಲ್ಲಿ 'ಪಾರ್ಟಿ' ನಾಟಕಕ್ಕೆ ಪ್ರೊ. ಓ.ಎಲ್. ನಾಗಭೂಷಣಸ್ವಾಮಿ ಚಾಲನೆಯನ್ನು ನೀಡಿ, 'ರಂಗಭೂಮಿ ಸಮಾಜದೊಂದಿಗೆ ಸಂವಾದ ನಡೆಸುವ ಜೀವಂತ ಕ್ಷೇತ್ರ' ಎಂದು ಬಣ್ಣಿಸಿದರು. ಕರ್ನಾಟಕದ ಪ್ರಮುಖ ರಂಗತಂಡಗಳಲ್ಲಿ ಒಂದಾದ...

ಜನಪ್ರಿಯ

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

ಚಿಕ್ಕಮಗಳೂರು | ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ವಾರ್ಷಿಕ ಕ್ರೀಡಾಕೂಟ

ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನವೆಂಬರ್ ೧೮ ರಂದು ಬೆಳಿಗ್ಗೆ 8.೦೦...

ಕರ್ನಾಟಕದ ಕಡಲ ಕ್ಷೇತ್ರಕ್ಕೆ ಬಂಪರ್ ಹೂಡಿಕೆ: ₹8,295 ಕೋಟಿ ಮೊತ್ತದ 8 ಯೋಜನೆಗಳಿಗೆ ಚಾಲನೆ

ಕರ್ನಾಟಕದ ಕಡಲ ಮೂಲಸೌಕರ್ಯವನ್ನು ಬಲಪಡಿಸುವುದು, ಹೂಡಿಕೆ ಅವಕಾಶಗಳನ್ನು ವಿಸ್ತರಿಸುವುದು ಹಾಗೂ ಕರಾವಳಿ...

“ಕಷ್ಟಪಟ್ಟು ಹೋರಾಡಿ ಗಳಿಸಿಕೊಂಡ ನ್ಯಾಯವನ್ನೇ ಕಳೆದುಕೊಳ್ಳುತ್ತಿರುವಂತೆ ಭಾಸವಾಗುತ್ತಿದೆ” : ಬಿಲ್ಕಿಸ್‌ ಬಾನು

2002ರ ಗುಜರಾತ್‌ ಗಲಭೆಯ ಸಂದರ್ಭದಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ,...

Tag: ರಂಗಭೂಮಿ