ದಾವಣಗೆರೆ | ಮಳೆ ಬಂದರೆ ಸೋರುವ ಬೀಳುವ ಹೆಂಚು ಪ್ರಾಣಿಗಳ ವಾಸಸ್ಥಾನವಾದ ಅಮರಾವತಿ ಶಾಲೆ; ಶಿಕ್ಷಣಾಸಕ್ತರ ಆರೋಪ

ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಅಮರಾವತಿಯ ಸರ್ಕಾರಿ ಉನ್ನತಿಕರಿಸಿದ ಶಾಲೆಯ ಇಂದಿನ ದುಸ್ಥಿತಿ ಬೇಸರ ತರಿಸುವಂತಿದೆ.‌ ಮಳೆ ಬಂದರೆ ಸೋರುವ ಕೊಠಡಿಯ ಚಾವಣಿಗಳು, ಮಳೆಗೆ ಬೀಳುವಂತಿರುವ ಹಂಚಿನ ಚಾವಣಿ ಇರುವ ಕೊಠಡಿ, ಇನ್ನೊಂದು...

ಚಳ್ಳಕೆರೆ ನಗರಸಭೆಯಲ್ಲಿ ಮೂಲಸೌಕರ್ಯ ಕೊರತೆ; ₹24 ಲಕ್ಷ ವೆಚ್ಚದಲ್ಲಿ ವಿದೇಶಿ ಪ್ರವಾಸ ಕೈಗೊಂಡಿರುವ ಅಧಿಕಾರಿಗಳು

ಚಳ್ಳಕೆರೆ ನಗರಸಭೆಯಲ್ಲಿ ಮೂಲಸೌಕರ್ಯಗಳಿಲ್ಲದೇ ನರಳುತ್ತಿದ್ದರೂ ಅಧಿಕಾರಿವರ್ಗ ಸುಮಾರು ₹24 ಲಕ್ಷ ವೆಚ್ಚದಲ್ಲಿ ಹೊರದೇಶಗಳಿಗೆ ಪ್ರವಾಸ ಕೈಗೊಳ್ಳುತ್ತಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ, ನಗರಸಭೆ ಮಾಜಿ ಸದಸ್ಯ ಟಿ ಜಿ ವೆಂಕಟೇಶ್ ಖಂಡಿಸಿದ್ದಾರೆ. "ಚಿತ್ರದುರ್ಗ ಜಿಲ್ಲೆಯ...

ರಾಯಚೂರು | ಸರ್ಕಾರದ ಆಸ್ತಿ ಕಾಪಾಡುವ ಜವಾಬ್ದಾರಿ ಎಲ್ಲರ ಮೇಲಿದೆ: ಸಚಿವ ಬೋಸರಾಜ

ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರ ನವೀಕರಣಗೊಂಡಿದ್ದು, ಕಲಾವಿದರು, ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು ಹಾಗೂ ಸರ್ಕಾರದ ಆಸ್ತಿಯನ್ನು ಕಾಪಾಡಿಕೊಳ್ಳಲು ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ...

ದಾವಣಗೆರೆ | ಜಗಳೂರಲ್ಲಿ ನವೆಂಬರ್ 9ಕ್ಕೆ ʼಬುದ್ಧನ ಬೆಳಕುʼ ನಾಟಕ ಪ್ರದರ್ಶನ

ಜಗಳೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾನವ ಬಂಧುತ್ವ ವೇದಿಕೆ ಹಾಗೂ ಪ್ರಗತಿಪರ ಸಂಘಟನೆ ಮುಖಂಡರುಗಳು ಬುದ್ಧನ ಬೆಳಕು ನಾಟಕೋತ್ಸವ ಪೂರ್ವ ಭಾವಿ ಸಭೆ ನಡೆಸಿತು. ʼಬುದ್ದನಬೆಳಕುʼ ನಾಟಕವನ್ನು ಬಂಧುತ್ವ ಕಲಾತಂಡದಿಂದ ರಾಜ್ಯದ ವಿವಿಧ...

ಜನಪ್ರಿಯ

ಯುಪಿ ಚುನಾವಣೆ | ರಾಮನ ನಂತರ ಕೃಷ್ಣನ ಮೊರೆ ಹೋದ ಬಿಜೆಪಿ: ‘ರಾಧೇ ರಾಧೇ ಕಮಲ್ ಖಿಲಾ ದೇ’ ಹೊಸ ಮಂತ್ರ

ಮತಗಿಟ್ಟಿಸಿಕೊಳ್ಳಲು ಧರ್ಮಗಳ ನಡುವೆ ದಳ್ಳುರಿ ಸೃಷ್ಟಿಸಿ, ರಾಮಮಂದಿರದ ಜಪ ಮಾಡಿದ ಬಿಜೆಪಿ...

ವಿಜಯಪುರ |ಮಹಿಳಾ ಸಮಾನತೆಯ ಮಾತು ಭಾಷಣಕ್ಕೆ ಸೀಮಿತವಾಗದೆ, ಕಾರ್ಯರೂಪಕ್ಕೆ ತರಬೇಕು!

ಮಹಿಳೆಯರ ರಾಜಕೀಯ ಸಬಲೀಕರಣದ ಭಾಷಣ ಮಾಡುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು,...

‘ನಮ್ಮನ್ನು ಪದೇಪದೆ ಅವಮಾನಿಸಬೇಡಿ’: J-Kಗೆ ರಾಜ್ಯ ಸ್ಥಾನಮಾನ ನೀಡದ ಕೇಂದ್ರದ ವಿರುದ್ಧ ಸಿಎಂ ಒಮರ್ ಅಬ್ದುಲ್ಲಾ ಆಕ್ರೋಶ

ಜಮ್ಮು-ಕಾಶ್ಮೀರಕ್ಕೆ ಸಂಪೂರ್ಣ ರಾಜ್ಯ ಸ್ಥಾನಮಾನ ಮರುಸ್ಥಾಪಿಸುವಲ್ಲಿ ಕೇಂದ್ರ ಸರ್ಕಾರದ ವಿಳಂಬ ಧೋರಣೆಯ...

ಸಾವರ್ಕರ್ ಕುರಿತ ಉಲ್ಲೇಖ: ಸೋನಿಯಾ ಗಾಂಧಿ ಆತ್ಮಕಥೆ ಹರಿದು ಶಿವಸೇನೆ ಪ್ರತಿಭಟನೆ

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆತ್ಮಕಥೆ ‘ಬಿಲಾಂಗಿಂಗ್: ಎ ಜರ್ನಿ...

Tag: ರಂಗಮಂದಿರ