ಮೈಸೂರಿನ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ಭಾನುವಾರ ಸಂಜೆ ನಡೆದ ಇಫ್ತಾರ್ ಕೂಟದಲ್ಲಿ ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ವಿಶೇಷಾಧಿಕಾರಿ ಪ್ರೊ ಹೇಮಲತ ಮಾತನಾಡಿ 'ಸೌಹಾರ್ದತೆ,ಸಹಬಾಳ್ವೆ, ಪರೋಪಕಾರ ಜೀವನದ ಧ್ಯೇಯವಾಗಬೇಕು' ಎಂದರು.
" ಸಮಾಜದಲ್ಲಿ...
ಈ ಬಾರಿ ರಂಜಾನ್, ಹೋಳಿ ಹಬ್ಬದ ವೇಳೆ ಎಲ್ಲರೂ ಕಾನೂನು ವ್ಯವಸ್ಥೆಗೆ ಧಕ್ಕೆ ಬಾರದಂತೆ ನಡೆದುಕೊಂಡು ಶಾಂತಿ ಹಾಗೂ ಸೌಹಾರ್ದತೆಯಿಂದ ಈ ಹಬ್ಬಗಳನ್ನು ಆಚರಿಸಿ ಎಂದು ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕು ಪೊಲೀಸ್...
ರಂಜಾನ್ ಹಬ್ಬದ ಪ್ರಯುಕ್ತ ರಾಷ್ಟ್ರೀಯ ಬಸವ ದಳದ ವತಿಯಿಂದ ಸೌಹಾರ್ದ ಇಫ್ತಾರ್ ಕೂಟ ಏರ್ಪಡಿಸಲಾಯಿತು.
ಬೀದರ್ ನಗರದ ಬಸವ ಮಂಟಪದ ಹತ್ತಿರದ ರಾಷ್ಟ್ರೀಯ ಬಸವದಳದ ಜಿಲ್ಲಾ ಉಪಾಧ್ಯಕ್ಷ ಶರಣ ಶಿವಶರಣಪ್ಪ ಪಾಟೀಲ ಅವರ ಮನೆ...
ಬೀದರ್ ಜಿಲ್ಲೆಯಾದ್ಯಂತ ರಂಜಾನ್-ಹೋಳಿ ಹಬ್ಬವನ್ನು ಶಾಂತಿ, ಸೌಹಾರ್ದತೆಗೆ ಧಕ್ಕೆ ಬಾರದಂತೆ ಆಚರಿಸಬೇಕೆಂದು ಬೀದರ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ಕರೆದ ಶಾಂತಿ ಸಭೆಯಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಈ ಬಾರಿಯ ರಂಜಾನ್ ಹಬ್ಬದ ಸ್ವಾಗತ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ವಾಗ್ಮಿ, ಕುರಾನ್ ಪ್ರವಚನಕಾರ, ಜಮಾತೆ ಇಸ್ಲಾಮಿ ಮಂಗಳೂರು ಶಾಖೆಯ ಅಧ್ಯಕ್ಷ ಜನಾಬ್...