ರಕ್ತದಾನ ಎಲ್ಲದ ದಾನಕ್ಕೂ ಶ್ರೇಷ್ಠ ಮತ್ತು ಮಹಾ ಜೀವದಾನವಾಗಿದೆ ಎಂದು ಸ್ಪಂದನ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಡಾ. ಮುತ್ತಣ್ಣ ಹೇಳಿದರು.
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ನೇಗಿಲ ಯೋಗಿ ಸಮಾಜಸೇವಾ ಟ್ರಸ್ಟ್ ವತಿಯಿಂದ...
ರಾಜಕೀಯ ರಹಿತವಾಗಿ ಆರೋಗ್ಯಪೂರ್ಣ ಕಾರ್ಯಕ್ರಮಗಳನ್ನು ಕಲ್ಲೂರು ಎಜ್ಯುಕೇಷನ್ ಟ್ರಸ್ಟ್ ಆಯೋಜಿಸುತ್ತಿದ್ದು, ವಿದ್ಯಾರ್ಥಿಗಳಲ್ಲಿ ರಕ್ತದಾನದ ಜಾಗೃತಿ ಮೂಡಿಸಲು ನಿರಂತರವಾಗಿ ಪ್ರಯತ್ನಿಸುಸುತ್ತಿದೆ. ರಕ್ತದಾನ ಎಂಬುದು ಶ್ರೇಷ್ಠದಾನ ಅನ್ನುವುದನ್ನು ಮನವರಿಕೆ ಮಾಡಿಕೊಂಡು ವಿದ್ಯಾರ್ಥಿಗಳು ಮಹತ್ಕಾರ್ಯದಲ್ಲಿ ಭಾಗವಹಿಸಬೇಕು ಎಂದು...
ಹಿಂದೂ ಮಹಿಳೆಗೆ ರಕ್ತದಾನ ಮಾಡಲು ಮುಸ್ಲಿಂ ವ್ಯಕ್ತಿಯೊಬ್ಬರಿಗೆ ವೈದ್ಯರು ಅನುಮತಿ ನಿರಾಕರಿಸಿದ ಆತಂಕಕಾರಿ ಘಟನೆ ಮಧ್ಯಪ್ರದೇಶದ ಪನ್ನಾ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ರಕ್ತದಾನದಲ್ಲೂ...
LGBTQI (ಲೆಸ್ಬಿಯನ್, ಗೇಯ್, ಬೈಸೆಕ್ಸುವಲ್, ಟ್ರಾನ್ಸ್‌ಜೆಂಡರ್, ಕ್ವೀರ್, ಇಂಟರ್‌ಸೆಕ್ಸ್) ವ್ಯಕ್ತಿಗಳಿಗೆ ರಕ್ತದಾನ ಮಾಡುವ ಹಕ್ಕು ನೀಡಬೇಕು ಎಂದು ಒತ್ತಾಯಿಸಿ ಹಾಗೂ '2017ರ ರಕ್ತದಾನಿಗಳ ನಿಯಮ'ಗಳನ್ನು ಪ್ರಶ್ನಿಸಿ ದೆಹಲಿ ಮೂಲದ ಸಲಿಂಗಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು...
ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ಬೆಂಗಳೂರಿನಲ್ಲಿ ಇಂದು ವಿಧಾನ ಸೌಧದಿಂದ ಕಂಠೀರವ ಕ್ರೀಡಾಂಗಣದವರೆಗೆ ರಕ್ತದಾನದ ಕುರಿತು ಜಾಗೃತಿ ಜಾಥಾ ನಡೆಸಲಾಯಿತು. ಜಾಥಾಗೆ ಚಾಲನೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಕ್ತದಾನಿಗಳೊಂದಿಗೆ ಹೆಜ್ಜೆ...