ಶಿವಕುಮಾರ್ ಅವರ ಇತ್ತೀಚಿನ ಮಾನಗೇಡಿನ ಕೆಲಸಗಳಿಗೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಕಡಿವಾಣ ಹಾಕುವಂತೆ ಕಾಣುತ್ತಿಲ್ಲ. ಆದ್ದರಿಂದ, ಈಗ ಆ ಮೇಲಿನವರಿಗೂ, ಶಿವಕುಮಾರ್ ಅವರಿಗೂ ನಾಡಿನ ಜನತೆಯೇ ಕಟುವಾದ ಛೀಮಾರಿ ಹಾಕಬೇಕಾಗಿದೆ.
ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ....
ಕವಿ, ನಾಟಕಕಾರ, ನಿರ್ದೇಶಕ ರಘುನಂದನ ಅವರು ಕನ್ನಡದ ಮಹತ್ತ್ವದ ರಂಗನಿರ್ದೇಶಕರು. ಹತ್ತಿರಹತ್ತಿರ ನಲವತ್ತೈದು ವರ್ಷಗಳ ತಮ್ಮ ಸೃಜನಶೀಲ ಜೀವನದುದ್ದಕ್ಕೂ ರಂಗಭೂಮಿ ಮತ್ತು ಕಾವ್ಯಗಳು ಪರಸ್ಪರ ಅಭಿನ್ನವಾದವು ಎಂದೇ ಭಾವಿಸುತ್ತ ಸೃಷ್ಟಿಕಾರ್ಯದಲ್ಲಿ ತೊಡಗಿಕೊಂಡು ಬಂದವರು....
ಸ್ನೇಹಿತರೇ,
ನಮಸ್ಕಾರ. ನಿನ್ನೆ, 2024, ಅಕ್ಟೋಬರ್ 20ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಜಿ.ಎನ್. ಸಾಯಿಬಾಬಾ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲು ನಡೆದ ಸಭೆಯ ವಿಡಿಯೋಗಳು ಇವು: ಭಾಗ ಒಂದು, ಭಾಗ ಎರಡು.
ಸಭೆಯನ್ನು ಉದ್ದೇಶಿಸಿ ಎಸ್ ಬಾಲನ್,...
ರಘುನಂದನ ಅವರ 'ತುಯ್ತವೆಲ್ಲ ನವ್ಯದತ್ತ: ಅಂದತ್ತರ ಉಯ್ಯಾಲೆ ಮತ್ತು ಅದರ ಸುತ್ತ' ಕೃತಿಯ ಬಗ್ಗೆ 'ಬಹುವಚನ ಸಾಹಿತ್ಯ ವಿಮರ್ಶೆ’ ದ್ವೈಮಾಸಿಕ ಪತ್ರಿಕೆಯ ಆಗಸ್ಟ್-ಸೆಪ್ಟೆಂಬರ್ 2024ರ ಸಂಚಿಕೆಯಲ್ಲಿ ಎಸ್ ಆರ್ ವಿಜಯಶಂಕರ ಅವರ ವಿಮರ್ಶೆ...
ಕವಿ, ನಾಟಕಕಾರ, ರಂಗನಿರ್ದೇಶಕ ರಘುನಂದನ ಅವರ ಕವನ ಸಂಕಲನ ನಾನು ಸತ್ತಮೇಲೆ (ಪ್ರ: ಚಾರುಮತಿ ಪ್ರಕಾಶನ) ಮತ್ತು ಕಾವ್ಯ ಮತ್ತು ಲೋಕಮೀಮಾಂಸೆಯ ಪುಸ್ತಕ ತುಯ್ತವೆಲ್ಲ ನವ್ಯದತ್ತ: ಅಂದತ್ತರ ಉಯ್ಯಾಲೆ… ಮತ್ತು ಅದರ ಸುತ್ತ...