ಹಿಜಾಬ್ ವಿಚಾರವಾಗಿ ಉಂಟಾಗಿದ್ದ ವಿವಾದವನ್ನು ಪ್ರಸ್ತಾಪಿಸಿ ಉಡುಪಿಯ ವಿದ್ಯಾರ್ಥಿನಿ ಅಲಿಯಾ ಅಸ್ಸಾದಿ ಅವರು ಉಚ್ಚಾಟನೆಗೊಂಡಿರುವ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಟೀಕಿಸಿರುವ ಸಂಗತಿ, ಹಿಂದುತ್ವವಾದಿಗಳಿಗೆ ಬಂದಿರುವ ದುರದೃಷ್ಟಕರ ಪರಿಸ್ಥಿತಿ ಎಂದು ಪ್ರತಾಪ್...
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಮಾಜಿ...
ವಿಧಾನ ಪರಿಷತ್ ಚುನಾವಣಾ ಕಣದಿಂದ ರಘುಪತಿ ಭಟ್ ಅವರು 24 ಗಂಟೆಯೊಳಗೆ ಹಿಂದೆ ಸರಿಯದಿದ್ದರೆ ಪಕ್ಷದಿಂದ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ ಸುನಿಲ್ ಕುಮಾರ್ ಎಚ್ಚರಿಕೆ ನೀಡಿದರು.
ಉಡುಪಿಯಲ್ಲಿ ಗುರುವಾರ...
ನೈಋತ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸ್ಥಾನಕ್ಕೆ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಉಡುಪಿಯ ಮಾಜಿ ಶಾಸಕ ಕೆ.ರಘುಪತಿ ಭಟ್‌ರವರಿಗೆ ಟಿಕೆಟ್ ಕೈತಪ್ಪಿದೆ. ನೈಋತ್ಯ ಪದವೀಧರ ಕ್ಷೇತ್ರಕ್ಕೆ ಡಾ.ಧನಂಜಯ ಸರ್ಜಿ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ....