ಹಾವೇರಿ | ಯುವತಿ ಹತ್ಯೆ ಪ್ರಕರಣ; ಓರ್ವ ಆರೋಪಿ ಬಂಧನ

ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಯುವತಿ ಸ್ವಾತಿ ಬ್ಯಾಡಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಯಾಜ್ ಎಂದು ಗುರುತಿಸಲಾಗಿದ್ದು, ಇನ್ನಿಬ್ಬರು ಆರೋಪಿಗಳಾದ ದುರ್ಗಾಚಾರಿ, ವಿನಯ್...

ಹಾವೇರಿ | ತುಂಗಾ ಮೇಲ್ದಂಡೆ ಕಾಲುವೆ ನೀರು ಸೋರಿಕೆ; ಅವೈಜ್ಞಾನಿಕ ಕಾಮಗಾರಿ ವಿರುದ್ಧ ಸ್ಥಳೀಯರ ಆಕ್ರೋಶ

ತುಂಗಾ ಮೇಲ್ದಂಡೆ ಕಾಲುವೆ ಸೇತುವೆಯ ಕಳಪೆ ಕಾಮಗಾರಿಯಿಂದ ಸೋರುತ್ತಿದೆ. ಈ ಸೇತುವೆ ಕೆಳಭಾಗದಲ್ಲಿ ತಗ್ಗು ಗುಂಡಿಗಳಿಂದ ತುಂಬಿದ್ದು, ಇದರಿಂದ ವಾಹನ ಸವಾರರು ಜೀವ ಕೈಯಲ್ಲಿಡಿದು ಸಂಚರಿಸುತ್ತ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಹಾವೇರಿ ಜಿಲ್ಲೆಯ...

ಹಾವೇರಿ | ಜೆಎಂಎಫ್‌ಸಿ ನ್ಯಾಯಾಲಯ ಉದ್ಘಾಟನೆ

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನಲ್ಲಿ ನೂತನವಾಗಿ ಪ್ರಾರಂಭಗೊಂಡ ಜೆಎಂಎಫ್‌ಸಿ ನ್ಯಾಯಾಲಯವು ತಾಲೂಕಿನ ಪ್ರಾತಿನಿಧ್ಯವನ್ನು ಹೆಚ್ಚಿಸಲು, ನ್ಯಾಯಾಂಗ ಮತ್ತು ಸಮಾಜವನ್ನು ಬಲಪಡಿಸಲು ಪ್ರಮುಖ ಪಾತ್ರ ವಹಿಸುತ್ತದೆಂಬ ವಿಶ್ವಾಸವಿದೆ. ಶೀಘ್ರದಲ್ಲಿಯೇ ಸಂಚಾರಿ ನ್ಯಾಯಾಲಯ ಶಾಶ್ವತಗೊಳ್ಳಲಿದೆ ಎಂದು...

ಹಾವೇರಿ | ರಟ್ಟಿಹಳ್ಳಿ ಮಸೀದಿಯಲ್ಲಿ ನಿತ್ಯ ಕನ್ನಡದಲ್ಲಿಯೇ ನಮಾಜ್

ರಟ್ಟಿಹಳ್ಳಿ ತಾಲೂಕಿನ ಚಿಕ್ಕಕಬ್ಬಾರ ಗ್ರಾಮದ ಜಾಮಿಯಾ ಮಸೀದಿ ಮತ್ತು ಹಜರತ್ ಮಹಬೂಬ್ ಸುಭಾನಿ ದರ್ಗಾದಲ್ಲಿ ಮುಸ್ಲಿಮರು ನಿತ್ಯ ಐದು ಬಾರಿ ಕನ್ನಡದಲ್ಲಿಯೇ ನಮಾಜ್ ಮಾಡುತ್ತಾರೆ. ಈ ಮೂಲಕ ಕನ್ನಡ ನಾಡು ನುಡಿಯ ಬಗ್ಗೆ...

ಜನಪ್ರಿಯ

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು ಸಾಧ್ಯವೇ?

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ ಪಯಣ?

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ...

ಶಿರಹಟ್ಟಿ | ಸಮುದಾಯ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಐಇಸಿ ಸಂಯೋಜಕರ ಭೇಟಿ, ಪರಿಶೀಲನೆ

ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಕೋಗನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಮಡುವು...

ನೀವು ಆ ಕುರ್ಚಿಗೆ ಅರ್ಹರಲ್ಲ: ಸಿಜೆಐ ವಿರುದ್ಧ ಆಕ್ರೋಶಗೊಂಡ ವಕೀಲನಿಗೆ ಸುಪ್ರೀಂ ನ್ಯಾಯಾಂಗ ನಿಂದನೆ ನೋಟಿಸ್

ತೆರೆದ ನ್ಯಾಯಾಲಯದ ಕಲಾಪದ ವೇಳೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್...

Tag: ರಟ್ಟಿಹಳ್ಳಿ