ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

ಸಿದ್ದರಾಮಯ್ಯ ನಿವಾಸದಲ್ಲಿ ಮಾತುಕತೆಸುರ್ಜೇವಾಲಾ, ಡಿಕೆ ಶಿವಕುಮಾರ್ ಭಾಗಿರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಲಿದೆ. ಇತ್ತ ಕಾಂಗ್ರೆಸ್‌ ನಲ್ಲಿ ಫಲಿತಾಂಶಕ್ಕೂ ಮುನವೇ ರಾಜಕೀಯ ಚಟುವಟಿಕೆ ಗರಿಗೆದರಿದೆ.ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಕಾಂಗ್ರೆಸ್‌...

ಮಲ್ಲಿಕಾರ್ಜುನ ಖರ್ಗೆಯ ಸಾವು ಬಯಸಿದ ಬಿಜೆಪಿ ನಾಯಕ; ಮೋದಿ ಕ್ಷಮೆಗೆ ಕಾಂಗ್ರೆಸ್ ಆಗ್ರಹ

ಮಲ್ಲಿಕಾರ್ಜುನ ಖರ್ಗೆ ವಯಸ್ಸು ಉಲ್ಲೇಖಿಸಿ ಬಿಜೆಪಿ ಅಪಮಾನಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ಹರಿಹಾಯ್ದ ಸುರ್ಜೇವಾಲರಾಜಸ್ಥಾನ ಬಿಜೆಪಿ ಕಾರ್ಯದರ್ಶಿ, ಶಾಸಕ ಮದನ್ ದಿಲಾವರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾವು ಬಯಸುವ...

ಈ ದಿನ ಸಮೀಕ್ಷೆ | ಬಿಜೆಪಿಗೆ ನಿದ್ರಾಭಂಗ; ಕಾಂಗ್ರೆಸ್‌ನಲ್ಲಿ ಹೊಸ ಹುಮ್ಮಸ್ಸು

ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಎಂದ ಸಮೀಕ್ಷೆರಾಜ್ಯದ ಚುನಾವಣಾ ಇತಿಹಾಸದಲ್ಲಿ ಅತಿದೊಡ್ಡ ಸಮೀಕ್ಷೆಜನರೇ ರೂಪಿಸಿಕೊಂಡಿರುವ ‘ಈ ದಿನ.ಕಾಮ್‌’ ಸುದ್ದಿ ಮಾಧ್ಯಮ ನಡೆಸಿರುವ ವೈಜ್ಞಾನಿಕ ಚುನಾವಣಾ ಪೂರ್ವ ಸಮೀಕ್ಷೆ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಪರ-ವಿರೋಧದ...

ಮತದಾರರಿಗೆ ಬೆದರಿಕೆ; ಅಮಿತ್ ಶಾ ವಿರುದ್ಧ ಕಾಂಗ್ರೆಸ್ ದೂರು

ಪಿಎಫ್‌ಐ ಕುರಿತು ಹೇಳಿಕೆ ನೀಡಿದ್ದ ಅಮಿತ್ ಶಾಕೋಮು ಗಲಭೆಯ ಬೆದರಿಕೆ ಹಾಕಿದ್ದ ಗೃಹ ಸಚಿವಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಮತ್ತು ಮತದಾರರಿಗೆ ಬೆದರಿಕೆ ಹಾಕಿದ್ದಾರೆ...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 25 ಸಾವಿರ ಪೌರ ಕಾರ್ಮಿಕರ ಕಾಯಂ; ಸುರ್ಜೇವಾಲ ಭರವಸೆ

ರಾಹುಲ್ ಗಾಂಧಿಯಿಂದ ಪೌರ ಕಾರ್ಮಿಕರ ಸಮಸ್ಯೆಗಳ ಮಾಹಿತಿ ಸಂಗ್ರಹಬೆಂಗಳೂರಿನಲ್ಲಿ ಪೌರ ಕಾರ್ಮಿಕರೊಂದಿಗೆ ಸುರ್ಜೇವಾಲ ಸಂವಾದರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪೌರ ಕಾರ್ಮಿಕರನ್ನು ಕಾಯಂಗೊಳಿಸುತ್ತೇವೆ ಎಂದು ಎಐಸಿಸಿ ರಾಜ್ಯ ಚುನಾವಣಾ ಉಸ್ತುವಾರಿ ರಣದೀಪ್ ಸಿಂಗ್‌...

ಜನಪ್ರಿಯ

ಬಿಜೆಪಿ ತನ್ನ ಭದ್ರಕೋಟೆಯಲ್ಲೂ ಗೆದ್ದೇ ಗೆಲ್ಲುತ್ತೇವೆ ಎನ್ನುವ ವಿಶ್ವಾಸದಲ್ಲಿಲ್ಲ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾದ ವಾತಾವರಣ...

2ನೇ ಹಂತದ ಲೋಕಸಭಾ ಚುನಾವಣೆ: ಶೇ.61 ಮತದಾನ

ದೇಶಾದ್ಯಂತ 13 ರಾಜ್ಯ ಹಾಗೂ ಒಂದು ಕೆಂದ್ರಾಡಳಿತ ಪ್ರದೇಶದ 88 ಕ್ಷೇತ್ರಗಳಿಗೆ...

ಪಶ್ಚಿಮ ಬಂಗಾಳ| ಬಿಜೆಪಿಯ ಬಿರ್ಭೂಮ್ ಕ್ಷೇತ್ರದ ಚುನಾವಣಾ ಅಭ್ಯರ್ಥಿ ನಾಮಪತ್ರ ರದ್ದು

ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿರ್ಭೂಮ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...

ಮಂಡ್ಯ | 8,000 ಕಿ.ಮೀ ದೂರದಿಂದ ಬಂದು ಮತದಾನ ಮಾಡಿದ ಯುವತಿ!

ಯುವತಿಯೊಬ್ಬರು ಬರೋಬರಿ 8,000 ಕಿ.ಮೀ ದೂರದ ಲಂಡನ್‌ನಿಂದ ಮಂಡ್ಯಕ್ಕೆ ಬಂದು ಮತದಾನ...

Tag: ರಣದೀಪ್ ಸಿಂಗ್ ಸುರ್ಜೆವಾಲಾ