ಕಳೆದ ವರ್ಷ ಕಾರ್ಖಾನೆ ಬಂದ್ ಆಗಿರುವುದು ಎಲ್ಲರಿಗೂ ಬೇಜಾರಿನ ಸಂಗತಿ. ಕಾರ್ಮಿಕರು ಕಳೆದ ಒಂದು ವರ್ಷದಿಂದ ವೇತನವಿಲ್ಲದೆ ದುಡಿಯುತ್ತಿದ್ದಾರೆ. ಕಾರ್ಖಾನೆಯ ಲೀಜ಼್ ಪ್ರಕ್ರಿಯೆ ವಿಳಂಬಕ್ಕೆ ಕಾರಣಗಳೇನು? ಕಾರ್ಖಾನೆಯನ್ನು ಈ ವರ್ಷ ಹೇಗೆ ಪ್ರಾರಂಭ...
ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿರುವ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯು ಸ್ಥಗಿತಗೊಂಡಿದ್ದು, ಅದನ್ನು ಪುನಾರಾರಂಭ ಮಾಡಬೇಕೆಂದು ಹಲವಾರು ಸಂಘಟನೆಗಳು ಒತ್ತಾಯಿಸಿವೆ.
ಕಾರ್ಖಾನೆ ಪುನರಾರಂಭಕ್ಕಾಗಿ ಹೋರಾಟ ನಡೆಸಲು ಮುಂದಾಗಿರುವ ರೈತ, ಕಾರ್ಮಿಕ ಸಂಘಟನೆಗಳ ಮುಖಂಡರು ಲೋಕಾಪೂರದಲ್ಲಿ ಪತ್ರಿಕಾಗೋಷ್ಠಿ...