ಸುಳ್ಳನ್ನೇ ಹಲವುಬಾರಿ ಪ್ರತಿಪಾದಿಸಿ ಸತ್ಯವೆಂದು ಬಿಂಬಿಸುವ ಪರಿಪಾಠವನ್ನು ಕರಗತಮಾಡಿಕೊಂಡಿರುವ ಬಿಜೆಪಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿಯಿಂದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಹಂಚಿಕೆ ಆಗಿರುವ ನಾಗರೀಕ ನಿವೇಶನ ಕುರಿತು ಮತ್ತೆ ಮತ್ತೆ ಮೈ ಪರಚಿಕೊಳ್ಳುತ್ತಿದೆ...
ಕರ್ನಾಟಕದ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಪ್ರಕರಣ ನ್ಯಾಯಾಂಗದ ಅಂಗಳದಲ್ಲಿ ಇರುತ್ತದೆ. ಸಾಹಿತಿ ಎಸ್ ಎಲ್ ಭೈರಪ್ಪನವರು ತಮ್ಮ ಎಂದಿನ ಚಾಳಿಯಂತೆ ರಾಜ್ಯಪಾಲರ ಕ್ರಮವನ್ನು ಸಮರ್ಥಿಸಲು ಹೊರಟಿರುವುದು ಅವರ...
ಮೈಸೂರಿನ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ 2011 ಮಾರ್ಚ್ 3ರಂದು ಅಂದಿನ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ವಿಧಾನ ಪರಿಷತ್ತಿನ ಸಭಾಪತಿಗಳಿಗೆ ದಾಖಲೆಗಳನ್ನು ಸಲ್ಲಿಕೆ ಮಾಡಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು...
ಕಳೆದ ಹತ್ತು ವರ್ಷಗಳಿಂದ ನಿರಂಕುಶ ಅಧಿಕಾರದ ಅಡಿಯಲ್ಲಿ ವಿರೋಧ ಪಕ್ಷಗಳ ಧ್ವನಿಯನ್ನು ಮಾನ್ಯ ಮಾಡದೆ ಇಡೀ ಆಡಳಿತ ವ್ಯವಸ್ಥೆಗೆ ಮಸಿ ಬಳಿದಿರುವ ಮೋದಿ ಸರ್ಕಾರ, ತನ್ನ ತಪ್ಪುಗಳನ್ನು ತಿದ್ದುಕೊಂಡು ಜನರ ಧ್ವನಿಗೆ ಮಾನ್ಯತೆ...
ದೇವನೂರು ಮಹದೇವರಂತಹ ಅಪರೂಪದ ವ್ಯಕ್ತಿಗಳು ಸರ್ಕಾರಗಳನ್ನು, ರಾಜಕಾರಣಿಗಳನ್ನು ಟೀಕಿಸುವ ನೈತಿಕತೆಯನ್ನು ಇಂದಿಗೂ ಉಳಿಸಿಕೊಂಡಿದ್ದಾರೆ. ಇವರನ್ನು ಬಿಟ್ಟು ಉಳಿದವರಿಗೆ ಕಾಂಗ್ರೆಸ್ ಸರ್ಕಾರವನ್ನಾಗಲಿ ಅಥವಾ ಕಾಂಗ್ರೆಸ್ ಪಕ್ಷವನ್ನಾಗಲಿ ಅಥವಾ ಡಿ ಕೆ ಶಿವಕುಮಾರ್ ಅವರನ್ನಾಗಲಿ ಟೀಕಿಸುವ...