"ಪೆನ್ ಡ್ರೈವ್ ವಿಚಾರ ಕುಮಾರಸ್ವಾಮಿ ಮತ್ತು ಬಿಜೆಪಿಯ ಎಲ್ಲ ನಾಯಕರಿಗೆ ಮೊದಲೇ ತಿಳಿದಿತ್ತು. ಬಿಜೆಪಿ ನಾಯಕ, ವಕೀಲ ದೇವರಾಜೇಗೌಡ ಹಾಗೂ ಮಾಜಿ ಶಾಸಕ ಪ್ರೀತಂ ಗೌಡ ಕೂಡ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದರು" ಎಂದು...
ಅಕ್ರಮ ಹಣ ವರ್ಗಾವಣೆ ವಿಚಾರದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಆರೋಪ ಎದುರಿಸುತ್ತಿದ್ದಾರೆ. ಅವರಿಗೆ ಯಾಕೆ ಇಡಿ ನೋಟಿಸ್ ಕೊಟ್ಟಿಲ್ಲ ಎಂದು ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಪ್ರಶ್ನಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ...
ಮೇಕೆದಾಟು ಯೋಜನೆಗೆ ಬೆಂಬಲ ನೀಡಿರುವ ಮಾಜಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ಈ ಯೋಜನೆಗೆ ವಿರೋಧ ಮಾಡುತ್ತಿರುವ ಬಿಜೆಪಿಯ ಆರ್. ಅಶೋಕ್ ಹಾಗೂ ಇತರ ನಾಯಕರು ದೇವೇಗೌಡರಿಂದ ಸಲಹೆ ಪಡೆಯಲಿ ಎಂದು...
ಕಾಂಗ್ರೆಸ್ ನಾಯಕರಾದ ರಮೇಶ್ ಬಾಬು ಅವರನ್ನು ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ಸ್ ಲಿಮಿಟೆಡ್ ಮಂಡಳಿಯ ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ.
ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ಸ್ ಲಿಮಿಟೆಡ್, ಬೆಂಗಳೂರು ಹುದ್ದೆಗೆ ಅಧ್ಯಕ್ಷರನ್ನಾಗಿ...
ಇತ್ತೀಚಿನ ದಿನಗಳಲ್ಲಿ ಕೆಲವು ಬಿಜೆಪಿ ನಾಯಕರು ಮನುಷ್ಯತ್ವ ಮರೆತು ಮಾತನಾಡುತ್ತಿದ್ದಾರೆ. ಈ ರೀತಿ ವರ್ತಿಸುವವರನ್ನು ನಮ್ಮ ಆಡು ಭಾಷೆಯಲ್ಲಿ ಅಡ್ನಾಡಿಗಳು ಎಂದು ಕರೆಯುತ್ತೇವೆ. ಇಲ್ಲಾ ಏಳು ತಿಂಗಳಿಗೆ ಹುಟ್ಟಿದವರು ಎಂದು ಕರೆಯುತ್ತೇವೆ ಎಂದು...