ಕಳಪೆ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟ್ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ವಿರುದ್ಧ ಭಾರತ ತಂಡದ ಮಾಜಿ ಕೋಚ್ ಹಾಗೂ ರವಿ ಶಾಸ್ತ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಐಸಿಸಿ...
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ರಾಷ್ಟ್ರೀಯ ತಂಡದ ಪುರುಷರ ಮುಖ್ಯ ಕೋಚ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದೆ. ಪ್ರಸ್ತುತ ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಕಾರ್ಯನಿರ್ವಹಿಸುತ್ತಿದ್ದು, 2023ರ ಏಕದಿನ...
ಅಂತಾರಾಷ್ಟ್ರೀಯ ಕ್ರಿಕೆಟ್ ಬದಲು ಐಪಿಎಲ್ ಟೂರ್ನಿಯನ್ನು ಆಟಗಾರರು ಆದ್ಯತೆಯಾಗಿ ಪರಿಗಣಿಸುವುದರ ವಿರುದ್ಧ ಟೀಮ್ ಇಂಡಿಯಾದ ಮಾಜಿ ಕೋಚ್ ರವಿಶಾಸ್ತ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲಂಡನ್‌ನ ಓವಲ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ʻವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ʼ ಫೈನಲ್...