ಶಿರಸಿ | ನಡುತೋಪು ಯೋಜನೆಯ ಮಾಹಿತಿ ಬಹಿರಂಗಕ್ಕೆ ಆಗ್ರಹ

ಶಿರಸಿ: ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಕೈಗೊಂಡಿರುವ ಗಿಡ ನೆಡುವ ಹಾಗೂ ನಡುತೋಪು ಯೋಜನೆಗಳ ಕುರಿತು ಸಾರ್ವಜನಿಕವಾಗಿ ಸಂಪೂರ್ಣ ಮಾಹಿತಿ ಬಹಿರಂಗಪಡಿಸುವಂತೆ ಆಗ್ರಹಿಸಿ, ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅರಣ್ಯ ಕಚೇರಿಗೆ ಪಾದಯಾತ್ರೆ...

ಶಿರಸಿ | ಕದಂಬೋತ್ಸವ ವಿವಾದಕ್ಕೆ ತೆರೆ; ರಾಘು ನಾಯ್ಕರಿಗೆ ನ್ಯಾಯಾಲಯದಿಂದ ನಿರ್ದೋಷಿ ತೀರ್ಪು

ಶಿರಸಿ: ಬನವಾಸಿ ಕದಂಬೋತ್ಸವ–2015ರ ವೇಳೆ ಸರಕಾರಿ ಕಾರ್ಯಕ್ರಮದ ನಿಯಮ ಉಲ್ಲಂಘನೆ ಹಾಗೂ ರಾಜಕೀಯ ಪ್ರೇರಿತ ಭಾಷಣ ಮಾಡಿದ ಆರೋಪದಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣದಲ್ಲಿ ಗುಡ್ನಾಪುರ ಗ್ರಾಮದ ರಾಘು ನಾಯ್ಕ ಅವರನ್ನು ಶಿರಸಿ 1ನೇ...

ಶಿರಸಿ | ಅರಣ್ಯವಾಸಿಗಳ ಮೇಲ್ಮನವಿ ಅಭಿಯಾನ; 20 ಸಾವಿರಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ

ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಯ ಅರಣ್ಯ ವಾಸಿಗಳು ಶಿರಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಭಾರೀ ಮೆರವಣಿಗೆ ನಡೆಸಿ, ಅರಣ್ಯ ಭೂಮಿ ಹಕ್ಕು ಕಾಯಿದೆಯಡಿಯಲ್ಲಿ ತಿರಸ್ಕೃತಗೊಂಡ ಅರ್ಜಿಗಳ ವಿರುದ್ಧ 20,000ಕ್ಕೂ ಹೆಚ್ಚು ಆಕ್ಷೇಪಣಾ ಮೇಲ್ಮನವಿಗಳನ್ನು...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ರವೀಂದ್ರ ನಾಯ್ಕ