ಉಕ್ರೇನ್ ಯುದ್ಧ | ಬಲವಂತವಾಗಿ ರಷ್ಯಾ ಸೇನೆಗೆ ನೇಮಕ; ರಾಜ್ಯದ ಮೂವರು ಸೇರಿ ನಾಲ್ವರು ಭಾರತೀಯರು ವಾಪಸ್

ಬಲವಂತವಾಗಿ ರಷ್ಯಾ ಸೇನೆಗೆ ನೇಮಕಗೊಂಡು ಯುದ್ಧ ಪೀಡಿತ ರಷ್ಯಾ-ಉಕ್ರೇನ್ ಗಡಿಯಲ್ಲಿರುವ ತನ್ನನ್ನು ರಕ್ಷಿಸುವಂತೆ ತೆಲಂಗಾಣ ಮೂಲದ ಮೊಹಮ್ಮದ್ ಸೂಫಿಯಾನ್ ಮನವಿ ಮಾಡಿದ ಸುಮಾರು ಏಳು ತಿಂಗಳ ನಂತರ ರಕ್ಷಣೆ ಮಾಡಲಾಗಿದೆ. ಶುಕ್ರವಾರ ಸೂಫಿಯಾನ್...

ಉಕ್ರೇನ್ ಯುದ್ಧ ಟೀಕಿಸಿದ ರಷ್ಯಾದ ಪತ್ರಕರ್ತನಿಗೆ 8 ವರ್ಷ ಜೈಲು ಶಿಕ್ಷೆ!

ಉಕ್ರೇನ್‌ನಲ್ಲಿ ನಾಗರಿಕರ ಮೇಲೆ ರಷ್ಯಾ ನಡೆಸಿದ ದಾಳಿಯ ಕುರಿತು ತನ್ನ ಪತ್ರಿಕೆಯಲ್ಲಿ ವರದಿ ಮಾಡಿದ ರಷ್ಯಾದ ಪತ್ರಕರ್ತರೊಬ್ಬರನ್ನು ಶುಕ್ರವಾರ ಸೈಬೀರಿಯಾದ ನ್ಯಾಯಾಲಯವು ತಪ್ಪಿತಸ್ಥರೆಂದು ಘೋಷಿಸಿದೆ. ಜೊತೆಗೆ ಎಂಟು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ...

ಉಕ್ರೇನ್ | ಹೋಟೆಲ್ ಮೇಲೆ ರಷ್ಯಾ ಕ್ಷಿಪಣಿ ದಾಳಿ: ಸುದ್ದಿ ಸಂಸ್ಥೆ ಸುರಕ್ಷತಾ ಸಲಹೆಗಾರ ಸಾವು

ಉಕ್ರೇನ್‌ ಯುದ್ಧದ ಬಗ್ಗೆ ವರದಿ ಮಾಡುತ್ತಿದ್ದ ರಾಯಿಟರ್ಸ್ ಸುದ್ದಿ ಸಂಸ್ಥೆ ಸುರಕ್ಷತಾ ಸಲಹೆಗಾರ ಪೂರ್ವ ಉಕ್ರೇನ್ ನಗರದ ಕ್ರಾಮಾಟೋರ್ಸ್ಕ್‌ನಲ್ಲಿರುವ ಹೋಟೆಲ್‌ ಮೇಲೆ ರಷ್ಯಾ ನಡೆಸಿದ ಕ್ಷಿಪಣಿ ದಾಳಿಯ ವೇಳೆ ಸಾವನ್ನಪ್ಪಿದ್ದಾರೆ. ಮೃತ ವರದಿಗಾರ ರಿಯಾನ್...

ರಷ್ಯಾ ಉಕ್ರೇನ್ ಯುದ್ಧ: ರಷ್ಯಾ ಸೇನಾ ಶಿಬಿರದಲ್ಲಿದ್ದ ಭಾರತೀಯ ಶೆಲ್ ದಾಳಿಗೆ ಬಲಿ

ರಷ್ಯಾ ಉಕ್ರೇನ್ ಯುದ್ಧದ ನಡುವೆ ರಷ್ಯಾದ ಮಿಲಿಟರಿ ಶಿಬಿರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತೀಯರೊಬ್ಬರು ಬಲಿಯಾಗಿದ್ದಾರೆ. ಕೇರಳದ ವ್ಯಕ್ತಿಯೊಬ್ಬರು ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ. 36 ವರ್ಷದ ಸಂದೀಪ್ ತ್ರಿಶೂರ್ ಜಿಲ್ಲೆಯ ತ್ರಿಕ್ಕೂರ್...

ಉಕ್ರೇನ್ ಯುದ್ಧವನ್ನು ಪ್ರಧಾನಿ 2 ಗಂಟೆಗಳ ಕಾಲ ನಿಲ್ಲಿಸಿದ್ದರು: ಮಹಾರಾಷ್ಟ್ರ ಸಿಎಂ ಶಿಂದೆ

ಉಕ್ರೇನ್‌ನಿಂದ ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ಎರಡು ಗಂಟೆಗಳ ಕಾಲ ನಿಲ್ಲಿಸಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಮಂಗಳವಾರ ಹೇಳಿದ್ದಾರೆ. "ಭಾರತದ...

ಜನಪ್ರಿಯ

ಕಲಬುರಗಿ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಆಕ್ರೋಶ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

Tag: ರಷ್ಯಾ - ಉಕ್ರೇನ್ ಯುದ್ಧ