ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ಜಾಹೀರಾತು ವಿಡಿಯೋದಲ್ಲಿ ವಿದ್ಯಾರ್ಥಿಯೊಬ್ಬಳು, ‘ಯುದ್ಧ ಪೀಡಿತ ಉಕ್ರೇನ್‌ನಿಂದ ತಾವು ಸುರಕ್ಷಿತವಾಗಿ ಭಾರತಕ್ಕೆ ಮರಳುವಂತೆ ಮಾಡಲು ಮೋದಿ ಅವರು ಯುದ್ಧವನ್ನೇ ನಿಲ್ಲಿಸಿದರು, ಪಪ್ಪಾ’ ಎಂದು ಹೇಳುತ್ತಾರೆ. ಆ ವಿಡಿಯೋವನ್ನು...
ಖಾಸಗಿ ಏಜೆನ್ಸಿಗಳಿಂದ ರಷ್ಯಾದ ಸೇನೆಗೆ ನೇಮಕಗೊಂಡಿರುವ ಭಾರತೀಯ ಯುವಕರನ್ನು ಸುರಕ್ಷಿತವಾಗಿ ಮರಳಿ ಕರೆ ತರುವಂತೆ ಕೇಂದ್ರ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಬೇಕು ಎಂದು ಕೋರಿ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ...
ಉದ್ಯೋಗ ಮತ್ತು ವಿಶ್ವವಿದ್ಯಾಲಯಗಳಲ್ಲಿ ಪ್ರವೇಶಾತಿ ಕೊಡಿಸುವ ನೆಪದಲ್ಲಿ ರಷ್ಯಾ ಮೂಲದ ಇಬ್ಬರು ಏಜೆಂಟ್‌ಗಳು ಭಾರತೀಯರನ್ನು ಕಳ್ಳಸಾಗಣೆ ಮಾಡಿದ್ದಾರೆ. ಅಲ್ಲದೆ, ಅವರನ್ನು ಉಕ್ರೇನ್ ವಿರುದ್ಧದ ಯುದ್ಧಕ್ಕೆ ರಷ್ಯಾ ಸೇನೆಗೆ ದೂಡಿದ್ದಾರೆ ಎಂದು ಸಿಬಿಐ ಹೇಳಿದೆ.
ರಷ್ಯಾದ...
ಉಕ್ರೇನ್ ವಿರುದ್ಧದ ಯುದ್ಧದಲ್ಲಿ ರಷ್ಯಾ ಪರವಾಗಿ ಯುದ್ಧದಲ್ಲಿ ಪಾಲ್ಗೊಂಡಿದ್ದ ಹೈದರಾಬಾದಿನ ಯುವಕರೊಬ್ಬರು ಮೃತಪಟ್ಟಿದ್ದಾರೆ.
ಮೊಹಮ್ಮದ್ ಅಫ್ಸಾನ್ ಮೃತರು. ಜೀವನೋಪಾಯಕ್ಕಾಗಿ ರಷ್ಯಾಕ್ಕೆ ತೆರಳಿದ್ದ ಮೊಹಮ್ಮದ್ ಅಫ್ಸಾನ್ ಅವರನ್ನು ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಪಾಲ್ಗೊಳ್ಳಲು ರಷ್ಯಾ ಸರ್ಕಾರ...
ರಷ್ಯಾ-ಉಕ್ರೇನ್ ಗಡಿಯಲ್ಲಿ ಸಿಲುಕಿರುವ ಏಳು ಭಾರತೀಯರು ಭಾರತಕ್ಕೆ ಮರಳಲು ಸರ್ಕಾರದ ಸಹಾಯವನ್ನು ಕೋರಿದ್ದಾರೆ. ತಾವು ಗಡಿಯಲ್ಲಿ ಸಿಲುಕಿರುವ ಬಗ್ಗೆ ವಿಡಿಯೋ ಮಾಡಿ ಅವರು ಹಂಚಿಕೊಂಡಿದ್ದಾರೆ.
ಗಡಿಯಲ್ಲಿ ಸಿಲುಕಿರುವವರನ್ನು ಗಗನ್‌ದೀಪ್ ಸಿಂಗ್ (24), ಲವ್‌ಪ್ರೀತ್ ಸಿಂಗ್...