ಅಮೆರಿಕದ ಚುನಾವಣಾ ಫಲಿತಾಂಶವು ಭಾರತದ ವಿದೇಶಾಂಗ ನೀತಿಯ ಮೇಲೆ ಒಂದಿಷ್ಟು ಅನುಕೂಲವಾಗಬಹುದೆಂದು ಹೇಳಲಾಗುತ್ತಿದೆ. ಕೆಲವು ಹಿರಿಯ ಅಧಿಕಾರಿಗಳು ಇದಕ್ಕೆ ಸಹಮತ ವ್ಯಕ್ತಪಡಿಸಿರುವುದನ್ನು ಮಾಧ್ಯಮಗಳು ಉಲ್ಲೇಖಿಸಿವೆ. ಡೊನಾಲ್ಡ್ ಟ್ರಂಪ್ ಹಾಗೂ ನರೇಂದ್ರ ಮೋದಿ ಇಬ್ಬರು...
ಉಕ್ರೇನ್‌ನಲ್ಲಿ ನಾಗರಿಕರ ಮೇಲೆ ರಷ್ಯಾ ನಡೆಸಿದ ದಾಳಿಯ ಕುರಿತು ತನ್ನ ಪತ್ರಿಕೆಯಲ್ಲಿ ವರದಿ ಮಾಡಿದ ರಷ್ಯಾದ ಪತ್ರಕರ್ತರೊಬ್ಬರನ್ನು ಶುಕ್ರವಾರ ಸೈಬೀರಿಯಾದ ನ್ಯಾಯಾಲಯವು ತಪ್ಪಿತಸ್ಥರೆಂದು ಘೋಷಿಸಿದೆ. ಜೊತೆಗೆ ಎಂಟು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ...
ರಷ್ಯಾ ಉಕ್ರೇನ್ ಯುದ್ಧದ ನಡುವೆ ರಷ್ಯಾದ ಮಿಲಿಟರಿ ಶಿಬಿರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತೀಯರೊಬ್ಬರು ಬಲಿಯಾಗಿದ್ದಾರೆ. ಕೇರಳದ ವ್ಯಕ್ತಿಯೊಬ್ಬರು ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ.
36 ವರ್ಷದ ಸಂದೀಪ್ ತ್ರಿಶೂರ್ ಜಿಲ್ಲೆಯ ತ್ರಿಕ್ಕೂರ್...
ಪೂರ್ವ ರಷ್ಯಾದ ಕರಾವಳಿಯಲ್ಲಿ 7.0 ತೀವ್ರತೆಯ ಭೂಕಂಪದ ನಂತರ ಶಿವೇಲುಚ್ ಪರ್ವತದಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ. ಜ್ವಾಲಾಮುಖಿಯು ಲಾವಾವನ್ನು ಬಿಡುಗಡೆ ಮಾಡಲು ಪ್ರಾರಂಭಿಸಿದ ಬಳಿಕ ಸಮುದ್ರ ಮಟ್ಟದಿಂದ 8 ಕಿಲೋಮೀಟರ್‌ಗಳಷ್ಟು ಎತ್ತರಕ್ಕೆ...
ಉಕ್ರೇನಿಯನ್ ಪಡೆಗಳ ವಿರುದ್ಧ ಯುದ್ಧ ಮಾಡಲು ರಷ್ಯಾದ ಸೇನೆಯಿಂದ ಕಳುಹಿಸಲ್ಪಟ್ಟ 22 ವರ್ಷದ ಹರಿಯಾಣ ಮೂಲದ ಭಾರತೀಯ ಯುವಕ ಸಾವನ್ನಪ್ಪಿದ್ದು, ಬಲವಂತದಿಂದ ಸೇನೆಗೆ ನೇಮಕಾತಿ ಮಾಡಲಾಗಿದೆ ಎಂದು ಕುಟುಂಬ ಆರೋಪಿಸಿದೆ.
ಹರಿಯಾಣದ ಕೈತಾಲ್ ಜಿಲ್ಲೆಯ...