ಕೊಪ್ಪಳ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಹೆಚ್ಚು ಭೂಮಿ ತಂಪಾಗುತ್ತಿರುವುದರಿಂದ ರೈತರು ಬೆಳೆಸಿರುವ ಬೆಳೆಗಳಿಗೆ ಯೂರಿಯಾ ಗೊಬ್ಬರದ ಅಗತ್ಯತೆ ಹೆಚ್ಚು. ಸಮೃದ್ಧವಾಗಿ ಮಳೆಯಾಗುತ್ತಿರುವ ಬಿರುಸಾಗಿ ರೈತರ ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ರೈತರಿಗೆ ಅಗತ್ಯವಾದಷ್ಟು ಯೂರಿಯಾ...
ಬೀದರ್ ಜಿಲ್ಲೆ ಸೇರಿ ಕರ್ನಾಟಕ ರಾಜ್ಯದಲ್ಲಿ ಎದುರಾಗಿರುವ ರಸಗೊಬ್ಬರ ಕೊರತೆಯನ್ನು ನಿವಾರಿಸುವಂತೆ ಕಾಂಗ್ರೆಸ್ ಸಂಸದರ ನಿಯೋಗ ಒತ್ತಾಯಿಸಿದೆ.
ನವದೆಹಲಿಯಲ್ಲಿ ಸಂಸದರಾದ ಸಾಗರ ಖಂಡ್ರೆ, ಡಾ.ಪ್ರಭಾ ಮಲ್ಲಿಕಾರ್ಜುನ, ಜಿ.ಕುಮಾರ ನಾಯಕ ಮತ್ತು ಇ.ತುಕಾರಾಮ ಅವರನ್ನು ಒಳಗೊಂಡ...
ಪ್ರಸಕ್ತ ಸಾಲಿನಲ್ಲಿ ಆರಂಭಿಕ ಶುಲ್ಕ ಪರಿಗಣಿಸಿ, ಕೇಂದ್ರ ಸರ್ಕಾರದಿಂದ ರಸಗೊಬ್ಬರ ಹಂಚಿಕೆ ಮತ್ತು ಸರಬರಾಜು ಪ್ರಕ್ರಿಯೆ ಜರುಗಿಸಲಾಗುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಯೂರಿಯಾ ರಸಗೊಬ್ಬರದ ಪ್ರಾರಂಭಿಕ ದಾಸ್ತಾನನ್ನು ಪರಿಗಣಿಸಿ, ಕಡಿಮೆ ಪ್ರಮಾಣದಲ್ಲಿ ಯೂರಿಯಾ ರಸಗೊಬ್ಬರವನ್ನು...