ರಾಜ್ಯದಲ್ಲಿ ಹಲವು ಕಡೆ ಉತ್ತಮ ಮಳೆಯಿಂದಾಗಿ ಎಲ್ಲ ಜಲಾಶಯಗಳು ನೀರಿನ ಕೊರತೆಯಾಗದಂತೆ ತುಂಬಿದೆ. ನೀರಾವರಿ ಪ್ರದೇಶದಲ್ಲಿ ಕೂಡ ತುಂಬಿದ್ದು, ಭತ್ತವನ್ನು ಈಗಾಗಲೇ ನಾಟಿಮಾಡಿದ್ದಾರೆ. ಆದರೆ ಮುಕ್ತ ಮಾರುಕಟ್ಟೆಯಲ್ಲಿ ರಸಗೊಬ್ಬರ ತೆಗೆದುಕೊಳ್ಳಲಿಕ್ಕೆ ರೈತರು ಪರದಾಡುವ...
ಸಮರ್ಪಕ ರಸಗೊಬ್ಬರ ಪೂರೈಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಸೋಮವಾರ ಸುರಪುರದಲ್ಲಿ ರೈತರು ಕೃಷಿ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಈ ಕುರಿತು ಸಹಾಯಕ ಕೃಷಿ ನಿರ್ದೇಶಕ ರಾಮನಗೌಡ ಪಾಟೀಲ...
ಕೇಂದ್ರ ಬಿಜೆಪಿ ಸರ್ಕಾರ ರಸಗೊಬ್ಬರ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಎತ್ತಿನ ಬಂಡಿಯಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ...
ಮುಂಗಾರು ಬಿತ್ತನೆ ವೇಳೆ ರೈತರಿಗೆ ರಸಗೊಬ್ಬರ, ಬಿತ್ತನೆಬೀಜ ವಿತರಣೆಯಲ್ಲಿ ನ್ಯೂನ್ಯತೆ ಕಂಡುಬರುತ್ತಿದ್ದು, ಅವುಗಳನ್ನು ಕೂಡಲೇ ಸರಿಪಡಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಬಾಗಲಕೋಟೆ ಜಿಲ್ಲಾ ಘಟಕದ ಕಾರ್ಯಕರ್ತರು ನವನಗರದ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
"ರೈತರು ಹೆಸರು,...
ಮುಂಗಾರು ಬಿತ್ತನೆ ಆರಂಭ ಆಗುತ್ತಿದ್ದು, ರೈತರಿಗೆ ರಸಗೊಬ್ಬರದ ಕೊರತೆ ಉಂಟಾಗುತ್ತಿದೆ. ಕೂಡಲೇ ರೈತರಿಗೆ ಸಮರ್ಪಕ ರಸಗೊಬ್ಬರ ವಿತರಣೆ ಮಾಡಬೇಕು ಎಂದು ಕರವೇ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ಒತ್ತಾಯಿಸಿದರು.
ಗದಗ ಪಟ್ಟಣದ ಜಿಲ್ಲಾಧಿಕಾರಿ ಕಛೇರಿ ಎದುರಿಗೆ...