ಮುಂಗಾರು ಹಂಗಾಮು ಸಮೀಪಿಸುತ್ತಿರುವ ಹಿನ್ನೆಲೆ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಕೊರತೆಯಾಗದಂತೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ರಸಗೊಬ್ಬರ...
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧವು ಭಾರತದ ಇಂಧನ ಮತ್ತು ರಸಗೊಬ್ಬರ ಪೂರೈಕೆಯ ಮೇಲಾಗುವ ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿದೆ. ಖ್ಯಾತ ಅರ್ಥಶಾಸ್ತ್ರಜ್ಞರಾದ ಅವರು ಬರೆದ ಈ ಲೇಖನದ ಸರಳ ಕನ್ನಡಾನುವಾದ ಇಲ್ಲಿದೆ
"ಯಾವುದೇ ದೊಡ್ಡ...
ಕಬ್ಬು ಬೆಳೆಯಲು ಕೃಷಿ ವೆಚ್ಚ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು, ಸರ್ಕಾರ ಪ್ರತಿ ಟನ್ ಕಬ್ಬಿಗೆ ₹5,500 ಬೆಲೆ ನಿಗದಿ ಮಾಡಬೇಕು ಎಂದು ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ...
ಮಧ್ಯಪ್ರದೇಶದಲ್ಲಿ ರಸಗೊಬ್ಬರ ಬಿಕ್ಕಟ್ಟು ದುರಂತ ತಿರುವು ಪಡೆದುಕೊಂಡಿದೆ. ಗುನಾ ಜಿಲ್ಲೆಯಲ್ಲಿ ರಸಗೊಬ್ಬರ ಪಡೆಯಲು ರಸಗೊಬ್ಬರ ವಿತರಣಾ ಕೇಂದ್ರದ ಎದುರು ಸತತ ಎರಡು ದಿನಗಳ ಕಾಲ ಸರತಿ ಸಾಲಿನಲ್ಲಿ ನಿಂತಿದ್ದ ರೈತ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ....
ಕನಿಷ್ಠ ಬೆಂಬಲ ಬೆಲೆಯಡಿ ಮೆಕ್ಕೆಜೋಳ ಖರೀದಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದಿಂದ ಪ್ರತಿಭಟನೆ ನಡೆಸಿ, ದಾವಣಗೆರೆ ತಾಲೂಕಿನ ಮಾಯಕೊಂಡಉಪ ತಹಶೀಲ್ದಾರ್ ಹಾಲೇಶಪ್ಪ ಅವರಿಗೆ ಮನವಿ...