ರಾಯಚೂರು ಜಿಲ್ಲೆಯ ಬಳಿ ರಾಜ್ಯ ಹೆದ್ದಾರಿಯ ರಸ್ತೆಮಧ್ಯೆ ಗುಂಡಿ ಬಿದ್ದಿದ್ದು, ರಾತ್ರಿ ವೇಳೆ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿವೆಯೆಂದು ಯುವಕರ ತಂಡವೊಂದು ಸ್ವಂತ ಹಣದಿಂದ ರಸ್ತೆಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗಿರುವುದನ್ನು ಕಂಡು ವಾಹನ ಸವಾರರು...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗುಂಡಿಗಳ ಹಾವಳಿ ಹೇಳತೀರದಾಗಿದೆ. ರಸ್ತೆಗುಂಡಿಗಳಿಂದ ಹಲವಾರು ಮಂದಿ ಅಪಘಾತಕ್ಕೀಡಾಗಿದ್ದು, ಕೆಲವರು ಜೀವತೆತ್ತಿರುವ ಪ್ರಕರಣಗಳೂ ಇವೆ. ಆದರೂ, ರಸ್ತೆಗುಂಡಿಗಳ ಸಮಸ್ಯೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಕ್ತಿ ನೀಡಲು...
ಬೆಂಗಳೂರಿನಲ್ಲಿ ರಸ್ತೆಗುಂಡಿಗಳ ಸಮಸ್ಯೆಗೆ ಮುಕ್ತಿಯೇ ಇಲ್ಲದಂತಾಗಿದೆ. ರಸ್ತೆಗುಂಡಿಗಳಿಂದಾಗಿ ನೂರಾರು ಅಪಘಾತಗಳು ಸಂಭವಿಸಿದ್ದು, ಹಲವರು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಆದರೂ, ರಸ್ತೆಗುಂಡಿ ಸಮಸ್ಯೆಯನ್ನು ಪರಿಹರಿಸುವಲ್ಲಿ ಬಿಬಿಎಂಪಿ ವಿಫಲವಾಗಿದೆ. ಇದೀಗ, ರಸ್ತೆಗುಂಡಿಗೆ ಇಳಿದು ಸರಕು ಸಾಗಿಸುವ ಆಟೋವೊಂದು...
"ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ರಸ್ತೆಗಳಲ್ಲಿ ಬಿದ್ದಿರುವ ರಸ್ತೆಗುಂಡಿಗಳನ್ನು ಕಾಲಮಿತಿಯೊಳಗಾಗಿ ಮುಚ್ಚಬೇಕು" ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದಲ್ಲಿ ರಸ್ತೆ ಗುಂಡಿ...
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅನೇಕ ರಸ್ತೆಗಳು ಗುಂಡಿಗಳಿಂದ ಕೂಡಿವೆ. ವಾಹನ ಸವಾರರು ದಿನವಿಡೀ ತೊಂದರೆ ಅನುಭವಿಸುವಂತಾಗಿದೆ. ಇದರಿಂದ ಬೇಸತ್ತ ಮೂಡಿಗೆರೆಯ ಛತ್ರ ಮೈದಾನದ ಸದಸ್ಯರ ತಂಡ ಸ್ವಂತ...