ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಬುಂಡಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-27 ರಲ್ಲಿ ಬುಧವಾರ ನಡೆದಿದೆ.
ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ...
ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಎರಡು ವರ್ಷದ ಮಗು ಸೇರಿ ಏಳು ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ದೇವಿದಾಸ ಪಂಡಿತ (28),...
ನಿದ್ರಾಹೀನತೆಯೂ ರಸ್ತೆ ಅಪಘಾತಗಳಿಗೆ ಕಾರಣ ಕಾರಣ ಎಂಬುದನ್ನು ಏಮ್ಸ್ ಅಧ್ಯಯನ ವರದಿ ಬಹಿರಂಗಪಡಿಸಿದೆ. ಉತ್ತರಾಖಂಡದಲ್ಲಿ ರಸ್ತೆ ಅಪಘಾತಗಳಿಗೆ ನಿದ್ರೆಗೆ ಸಂಬಂಧಿಸಿದ ಸಮಸ್ಯೆಗಳೇ ಏಕೈಕ ಮುಖ್ಯ ಕಾರಣವಾಗಿ ಹೊರಹೊಮ್ಮುತ್ತಿವೆ ಎಂದು ಋಷಿಕೇಶದಲ್ಲಿರುವ ಆಲ್ ಇಂಡಿಯಾ...
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಕೆಕೆಆರ್‌ಟಿಸಿ) ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಔರಾದ್ ತಾಲ್ಲೂಕಿನ ಶೆಂಬೆಳ್ಳಿ ಕ್ರಾಸ್ ಸಮೀಪ ಗುರುವಾರ ಬೆಳಿಗ್ಗೆ...
ಈ ವರ್ಷದ ಜನವರಿ 1ರಿಂದ ಮೇ 20ರವರೆಗೆ (5 ತಿಂಗಳು) ಉತ್ತರ ಪ್ರದೇಶದಲ್ಲಿ 13,000 ರಸ್ತೆ ಅಪಘಾತಗಳು ಸಂಭವಿಸಿದ್ದು, ಈ ಅಪಘಾತಗಳಲ್ಲಿ 7,700 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಉತ್ತರ ಪ್ರದೇಶದಲ್ಲಿ ಸರ್ಕಾರದ...