ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ವರ್ಷ ಅಂದರೆ, 2023ರಲ್ಲಿ 883 ಮಾರಣಾಂತಿಕ ಅಪಘಾತಗಳು ಸಂಭವಿಸಿದ್ದು, ಈ ಅಪಘಾತಗಳಲ್ಲಿ 913 ಜನ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಪೈಕಿ ಪುರುಷರೇ ಅಧಿಕವಾಗಿದ್ದಾರೆ ಎಂದು ವರದಿಯೊಂದು ಹೇಳಿದೆ.
ಮೃತಪಟ್ಟವರಲ್ಲಿ ಬಹುತೇಕರು...
ಜಿಲ್ಲೆಯಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ದಿನನಿತ್ಯ ಒಂದಲ್ಲಾ ಒಂದು ಕಡೆಯಲ್ಲಿ ರಸ್ತೆ ಅಪಘಾತದಿಂದ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕೆಲವರು ಕೈ, ಕಾಲು ಶಾಶ್ವತವಾಗಿ ಕಳೆದುಕೊಂಡರೆ ಇನ್ನು ಕೆಲವರು...
ಕಳೆದ ವರ್ಷ ಕರ್ನಾಟಕದಲ್ಲಿ ಪ್ರತಿ ದಿನ 34 ಜನರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂಬ ಆತಂಕಕಾರಿ ಅಂಶವನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆಯ ಎಡಿಜಿಪಿ (ತರಬೇತಿ) ಅಲೋಕ್ ಕುಮಾರ್ ಅವರು ಬಿಚ್ಚಿಟ್ಟಿದ್ದಾರೆ.
ಈ...
ತೆಲಂಗಾಣದ ಬಿಆರ್ಎಸ್ (ಭಾರತ್ ರಾಷ್ಟ್ರ ಸಮಿತಿ) ಪಕ್ಷದ ಶಾಸಕಿ ಲಾಸ್ಯ ನಂದಿತಾ (37) ಅವರು ಶುಕ್ರವಾರ ರಸ್ತೆ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ.
ಹೈದರಾಬಾದ್‌ನ ಔಟರ್ ರಿಂಗ್ ರೋಡ್‌ನಲ್ಲಿ ನಂದಿತಾ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ...
ಕರ್ನಾಟಕದಲ್ಲಿ ಅಪಘಾತ ಪ್ರಮಾಣ ಹೆಚ್ಚಳವಾಗುತ್ತಿದ್ದು, ಜನವರಿ 24ರಂದು ಒಂದೇ ದಿನ ರಾಜ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 39 ಜನರು ಸಾವನಪ್ಪಿದ್ದು, 152 ಮಂದಿ ಗಾಯಗೊಂಡಿದ್ದಾರೆ. ಈ ಬಗ್ಗೆ ಸಂಚಾರ ಹಾಗೂ ರಸ್ತೆ ಸುರಕ್ಷತೆ...