ಕಳೆದ ವರ್ಷ ಕರ್ನಾಟಕದಲ್ಲಿ ಪ್ರತಿ ದಿನ 34 ಜನರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂಬ ಆತಂಕಕಾರಿ ಅಂಶವನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆಯ ಎಡಿಜಿಪಿ (ತರಬೇತಿ) ಅಲೋಕ್ ಕುಮಾರ್ ಅವರು ಬಿಚ್ಚಿಟ್ಟಿದ್ದಾರೆ.
ಈ...
ತೆಲಂಗಾಣದ ಬಿಆರ್ಎಸ್ (ಭಾರತ್ ರಾಷ್ಟ್ರ ಸಮಿತಿ) ಪಕ್ಷದ ಶಾಸಕಿ ಲಾಸ್ಯ ನಂದಿತಾ (37) ಅವರು ಶುಕ್ರವಾರ ರಸ್ತೆ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ.
ಹೈದರಾಬಾದ್ನ ಔಟರ್ ರಿಂಗ್ ರೋಡ್ನಲ್ಲಿ ನಂದಿತಾ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ...
ಕರ್ನಾಟಕದಲ್ಲಿ ಅಪಘಾತ ಪ್ರಮಾಣ ಹೆಚ್ಚಳವಾಗುತ್ತಿದ್ದು, ಜನವರಿ 24ರಂದು ಒಂದೇ ದಿನ ರಾಜ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 39 ಜನರು ಸಾವನಪ್ಪಿದ್ದು, 152 ಮಂದಿ ಗಾಯಗೊಂಡಿದ್ದಾರೆ. ಈ ಬಗ್ಗೆ ಸಂಚಾರ ಹಾಗೂ ರಸ್ತೆ ಸುರಕ್ಷತೆ...
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಹವಳಗಾ ಸರಹದ್ದಿನಲ್ಲಿರುವ ರೇಣುಕಾ ಸಕ್ಕರೆ ಕಾರ್ಖಾನೆ ಹಾಗೂ ಆಲಮೆಲ ತಾಲೂಕಿನ ಮನಿಲೀ ಶುಗರ್ ಕಾರ್ಖಾನೆಗೆ ಕಬ್ಬು ಸಾಗಿಸುವ ವಾಹನಗಳಿಂದ ಉಂಟಾಗುತ್ತಿರುವ ರಸ್ತೆ ಅಪಘಾತಗಳನ್ನು ಖಂಡಿಸಿ ವಿವಿಧ ಸಂಘಟನೆಗಳು...
ಚಲಿಸುತ್ತಿದ್ದ ಆಟೋಗೆ ಹಿಂದಿನಿಂದ ವೇಗವಾಗಿ ಬಂದು ಲಾರಿ ಡಿಕ್ಕಿಯಾಗಿ ಮಹಾರಾಷ್ಟ್ರ ಮೂಲದ ನಾಲ್ವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಗಡಿಭಾಗದ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ನಡೆದಿದೆ.
ಈ...