ರಸ್ತೆ ಬದಿ ನಡೆದು ಹೋಗುವಾಗ, ರಸ್ತೆ ದಾಟುವಾಗ ಅಪಘಾತಕ್ಕೆ ಸಿಲುಕಿ ಐದು ವರ್ಷಗಳಲ್ಲಿ 1.5 ಲಕ್ಷ ಜನರು ಜೀವ ಕಳೆದುಕೊಂಡಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ.
ಸಾರಿಗೆ ಸಂಶೋಧನೆ, ಗಾಯ ತಡೆ ಕೇಂದ್ರ ಹಾಗೂ...
ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಗಾಯಾಳುಗಳ ರಕ್ಷಣೆಗೆ ಕೇಂದ್ರ ಸರಕಾರ ಮಂಗಳವಾರದಿಂದ (ಮೇ 6) ಹೊಸದಾಗಿ ನಗದು ರಹಿತ ಚಿಕಿತ್ಸೆ ಯೋಜನೆಯನ್ನು ಜಾರಿಮಾಡಿದೆ.
ರಸ್ತೆ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳಿಗೆ ನಗದುರಹಿತ ಚಿಕಿತ್ಸೆ ನೀಡುವ ಯೋಜನೆ ಇದಾಗಿದ್ದು,...
ಮಹೇಂದ್ರ ಥಾರ್ ಕಾರು ಮತ್ತು ದ್ವಿಚಕ್ರ ವಾಹನ ಡಿಕ್ಕಿಯಾಗಿದ್ದು, ದ್ವಿಚಕ್ರ ವಾಹನದಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಚಿನ್ನಸಂದ್ರ ಹಾಗೂ ಕೆಂದನಹಳ್ಳಿ ಮಧ್ಯೆ ಗುರುವಾರ ರಾತ್ರಿ...
ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಘಟನೆ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ...
ಕಳೆದ ವರ್ಷ ದೇಶದಲ್ಲಿ ಅಪ್ರಾಪ್ತರು ವಾಹನ ಚಲಾಯಿಸಿದಾಗ ನಡೆದ ರಸ್ತೆ ಅಪಘಾತ ಪ್ರಕರಣಗಳಲ್ಲಿ ತಮಿಳುನಾಡು ಮೊದಲ ಸ್ಥಾನದಲ್ಲಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಬುಧವಾರ ರಾಜ್ಯಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದೆ....