ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಛೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ...
ಬಸವಕಲ್ಯಾಣ ನಗರದಿಂದ ನಾರಾಯಣಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ ನಿರ್ಮಿಸಿದ ಸೇತುವೆ ಮೇಲೆ ದೊಡ್ಡ ಪ್ರಮಾಣದ ತಗ್ಗು-ಗುಂಡಿಗಳು ಬಿದ್ದಿದ್ದು, ಸಂಚಾರಕ್ಕೆ ಸರ್ಕಸ್ ಮಾಡುವಂತಾಗಿದೆ.
ಕಳೆದ ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಸೇತುವೆ...
ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ಹಾವಳಿ ಹೆಚ್ಚುತ್ತಲೇ ಇದೆ. ನಗರ ಬಹುಸಂಖ್ಯಾತ ರಸ್ತೆಗಳು ಗುಂಡಿ ಬಿದ್ದಿವೆ. ರಸ್ತೆಗುಂಡಿಗಳಿಂದಾಗಿ ಅಪಘಾತಗಳು ಸಂಭವಿಸುತ್ತಿದ್ದು, ವಾಹನ ಸವಾರರು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಹಲವರು ಅಂಗ ವೈಕಲ್ಯಕ್ಕೆ ತುತ್ತಾಗಿದ್ದಾರೆ. ದಿನನಿತ್ಯ ಸಂಚರಿಸುವ...
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ನಗರಗಳು ಮತ್ತು ಪ್ರಮುಖ ರಸ್ತೆಗಳಲ್ಲಿ ರಸ್ತೆ ಗುಂಡಿಗಳದ್ದೇ ಹಾವಳಿ ಹೆಚ್ಚಾಗಿದೆ. ಗುಂಡಿಗಳಿಲ್ಲದ ರಸ್ತೆಗಳಿಲ್ಲ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆ ಗುಂಡಿಗಳ ವಿರುದ್ಧ ಹಲವರು ನಾನಾ...
ಕಲಬುರಗಿ ಜಿಲ್ಲೆಯ ಸೇಡಂ-ಚಿಂಚೋಳಿ ರಸ್ತೆ ಸಂಪೂರ್ಣ ಗುಂಡಿಮಯವಾಗಿದ್ದು, ಸಂಚಾರಕ್ಕೆ ತೊಂದರೆಯಾಗುತ್ತಿದ್ದೆ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸೇಡಂ ತಾಲೂಕು ಕೇಂದ್ರದಿಂದ ಚಿಂಚೋಳಿ ತಾಲೂಕಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಭಾರೀ ಗಾತ್ರದ ಗುಂಡಿಗಳು ಬಿದ್ದಿವೆ,...