ತನ್ವಿರ್ ಸೇಠ್‌ಗೆ ಸಚಿವ ಸ್ಥಾನ ಸಿಗದೆ ಮೈಸೂರಿನಲ್ಲಿ ಆಕ್ರೋಶ; ರಸ್ತೆ ತಡೆ, ಅಭಿಮಾನಿ ಆತ್ಮಹತ್ಯೆಗೆ ಯತ್ನ

ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮೈಸೂರು ಜಿಲ್ಲೆಯ ಹಿರಿಯ ಕಾಂಗ್ರೆಸ್ ಶಾಸಕ ತನ್ವಿರ್ ಸೇಠ್ ಅವರಿಗೆ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪ್ರತಿಭಟನೆ ನಡೆಸಿದರು. ನಗರದ ಮಣಿಪಾಲ...

ಹಾಸನ | ಫೆ. 12ಕ್ಕೆ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಬೆಂಬಲಿಸಿ ರಸ್ತೆ ತಡೆ ಮತ್ತು ಪಿಕೆಟಿಂಗ್

ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಿರಿ, ವಿ.ಬಿ. ಜಿರಾಮ್ ಜಿ, ವಿಮಾ ತಿದ್ದುಪಡಿ ಕಾಯ್ದೆ, ಶಾಂತಿ ಕಾಯ್ದೆ ರದ್ದುಗೊಳಿಸಿ. ವಿದ್ಯುಚ್ಛಕ್ತಿ ತಿದ್ದುಪಡಿ, ಬೀಜ ಮಸೂದೆ, ಭೂ ಸ್ವಾಧೀನ ಕಾಯ್ದೆಯನ್ನು ಹಿಂಪಡೆಯಲು ಒತ್ತಾಯಿಸಿ. ಕರ್ನಾಟಕ...

ದಾವಣಗೆರೆ | ಮೆಕ್ಕೆಜೋಳ ಬೆಂಬಲ ಬೆಲೆ ಖರೀದಿ ಕೇಂದ್ರಕ್ಕೆ ರೈತಸಂಘ ಧರಣಿ: ಅಸ್ವಸ್ಥಗೊಂಡ ರೈತ

ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ, ಕಾಯ್ದೆ ಮತ್ತು ಖರೀದಿ ಕೇಂದ್ರ ತೆರೆಯಲು ಒತ್ತಾಯಿಸಿ ದಾವಣಗೆರೆ ನಗರದ ಎಸಿ ಕಚೇರಿ ಬಳಿ ನಡೆಯುತ್ತಿರುವ ರೈತ ಸಂಘದ ಅನಿರ್ದಿಷ್ಟಾವಧಿ ಪ್ರತಿಭಟನೆಯಲ್ಲಿ ಭಾಗವಹಿಸಿರುವ ಬಳ್ಳಾರಿಯ ರೈತರೊಬ್ಬರು ಅಸ್ವಸ್ಥಗೊಂಡು ಆಸ್ಪತ್ರೆ...

ಯಾದಗಿರಿ | ಗುಂಡಳ್ಳಿ ಗ್ರಾಮಕ್ಕೆ ಬಸ್ ಕಲ್ಪಿಸಲು ಒತ್ತಾಯ; ರಾಹೆ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

ಯಾದಗಿರಿಯ ಶಹಾಪುರ ತಾಲೂಕಿನ ಗುಂಡಳ್ಳಿ ಗ್ರಾಮಕ್ಕೆ ಸಮರ್ಪಕ ಬಸ್‌ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ, ಭಾರತ ವಿದ್ಯಾರ್ಥಿ ಫೆಡರೇಶನ್‌ (ಎಸ್‌ಎಫ್‌ಐ) ಶಹಪೂರ ಸಮಿತಿ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು. ಗುಂಡಳ್ಳಿ ಗ್ರಾಮದ ನೂರಾರು...

ದಾವಣಗೆರೆ | ಭತ್ತದ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ಆಗ್ರಹ, ರೈತಸಂಘ ರಸ್ತೆ ತಡೆದು ಪ್ರತಿಭಟನೆ. 23ರಂದು ಮುಖ್ಯಮಂತ್ರಿಗಳೊಂದಿಗೆ ಸಭೆ.

ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಬೇಕು ಮತ್ತು ಪ್ರಸ್ತುತ 3500 ರೂ ದರದಲ್ಲಿ ಭತ್ತ ಖರೀದಿ ಮಾಡಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹುಚ್ಚವ್ವನಹಳ್ಳಿ ಮಂಜುನಾಥ್...

ಜನಪ್ರಿಯ

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ? – ಭಾಗ 1

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ...

Tag: ರಸ್ತೆ ತಡೆ