ಮಳೆ ಬಂದರೆ ಕೆಸರುಗದ್ದೆಯಂತಾಗುವ ರಸ್ತೆ… ಬಿಸಿಲು ಬಿದ್ದರೆ ಇಡೀ ರಸ್ತೆ ಧೂಳಿನಿಂದ ಆವೃತ. ಗುಂಡಿ-ಹೊಂಡಗಳಿಂದ ಕೂಡಿರುವ ರಸ್ತೆಯಲ್ಲಿ ಸಂಚರಿಸುವುದೇ ಗ್ರಾಮಸ್ಥರಿಗೆ ಪ್ರತಿನಿತ್ಯದ ಸವಾಲು. ಇದು ಯಾವುದೋ ದೂರದ ಹಳ್ಳಿಯ ಕಥೆಯಲ್ಲ; ತುಮಕೂರು ನಗರದ...
ಜಿಲ್ಲೆಯ ಗ್ರಾಮೀಣ ಭಾಗದ ಹಲವು ರಸ್ತೆಗಳು ಗುಂಡಿಮಯವಾಗಿದ್ದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಈ ಗುಂಡಿಗಳಿಗೆ ಮುಕ್ತಿ ನೀಡುವ ಗೋಜಿಗೆ ಹೋಗುತ್ತಿಲ್ಲ. ಇಂತಹ ಹದಗೆಟ್ಟ ರಸ್ತೆಯಲ್ಲಿ ಸವಾರರ ನಿತ್ಯ ಸಂಚಾರ ಹೈರಾಣಾಗಿಸಿದೆ.
ಔರಾದ್ ತಾಲೂಕಿನ ಹೆಡಗಾಪುರ-ನಿಟ್ಟೂರ(ಬಿ) ನಡುವಿನ...
ಹದಗೆಟ್ಟ ರಸ್ತೆಗಳು, ಜೀವ ಕೈಯಲ್ಲಿ ಹಿಡಿದು ಸಾಗಬೇಕಾದ ಅನಿವಾರ್ಯತೆ, ಮುಗ್ಗರಿಸಿ ಬಿದ್ದರೂ ಕೇಳುವವರಿಲ್ಲ, ಸವಾರರ ಪಾಲಿಗೆ ಮೃತ್ಯುಕೂಪವಾಗಿ ಮಾರ್ಪಟ್ಟಿರುವ ಹಳ್ಳ-ಕೊಳ್ಳಗಳು! ಇದು ಔರಾದ್ ತಾಲೂಕಿನ ಕೌಠಾ(ಕೆ)-ವಡಗಾಂವ(ದೇ) ಸಂಪರ್ಕ ರಸ್ತೆಯ ಇಂದಿನ ದುಸ್ಥಿತಿ. ಹಲವು...
ಅನುದಾನ ಬಂದ ಕೂಡಲೇ ನೀವು ಹೇಳಿದ ಕೆಲಸ ಮಾಡುತ್ತೇನೆ. ರಸ್ತೆ ದುರಸ್ತಿ ಹಾಗೂ ಮಕ್ಕಳ ಉದ್ಯಾನವನದಂಥ ನಿರ್ಮಾಣ ಕಾಮಗಾರಿಗಳನ್ನು ಮಾಡಿಸುವೆ. ನಿಮ್ಮ ವಿಶ್ವಾಸಕ್ಕೆ ಧಕ್ಕೆ ತರಲಾರೆ. ಕಲ್ಯಾಣನಗರದ ಅಭಿವೃದ್ಧಿ ಕೆಲಸ ಮಾಡುವೆ ಎಂದು...
ಗೊರವನಹಳ್ಳಿ ರಸ್ತೆಗೆ ಸೇತುವೆ ನಿರ್ಮಿಸಲು ಕಾಮಗಾರಿ ಪ್ರಗತಿಯಲ್ಲಿದ್ದು, ಪರ್ಯಾಯವಾಗಿ ನಿರ್ಮಿಸಿದ್ದ ರಸ್ತೆಯೂ ಗುಂಡಿಗಳಿಂದ ಹದಗೆಟ್ಟಿದ್ದು, ಕಲ್ಲು ತುಂಬಿದ ಟ್ರಾಕ್ಟರ್ ಸಿಲುಕಿ ವಾಹನಗಳ ಸಂಚಾರಕ್ಕೆ ಕಿರಿಕಿರಿ ಉಂಟಾಗುತ್ತಿರುವ ಘಟನೆ ಮಂಗಳವಾರ ಜರುಗಿದೆ.
ಕೊರಟಗೆರೆ ತಾಲ್ಲೂಕಿನ ಶ್ರೀ...