ತೀರ್ಥಹಳ್ಳಿ, ಸಾಗರ, ಹೊಸನಗರ ತಾಲೂಕುಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತುಂಗಾ ನದಿಯ ಉಪನದಿಯಾದ ಮಾಲತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಇದರ ಪರಿಣಾಮವಾಗಿ, ತೀರ್ಥಹಳ್ಳಿಯ ಆಗುಂಬೆ ಸಮೀಪದ ಹೊನ್ನೆತಾಳು ಗ್ರಾಮ ಪಂಚಾಯತಿ...
ತುರುವೇಕೆರೆ ತಾಲ್ಲೂಕಿನ ಹಲವಾರು ಕೆರೆಗಳು ಕೋಡಿ ಬಿದ್ದ ಪರಿಣಾಮ ನೀರು ರಸ್ತೆ ಮೇಲೆ ಹರಿದು ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ರಾತ್ರಿ ಸುರಿದ ಮಳೆಗೆ ಮನೆ ಗೋಡೆ ಕುಸಿದಿರುವ ಘಟನೆಯೂ ವರದಿಯಾಗಿದೆ.
ತುರುವೇಕೆರೆ ತಾಲ್ಲೂಕಿನ ದಂಡಿನಶಿವರ...
ಬಾಗಲಕೋಟೆ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಲಪ್ರಭಾ ನದಿ ತುಂಬಿ ಹರಿಯುತ್ತಿದೆ. ನದಿ ತೀರದ ಪ್ರದೇಶಗಳೂ ಜಲಾವೃತವಾಗಿವೆ.
ನದಿ ಉಕ್ಕಿ ಹರಿಯುತ್ತಿರುವ ಕಾರಣ, ಬಾದಾಮಿ ತಾಲೂಕಿನ ಹೆಬ್ಬಳ್ಳಿ ಗ್ರಾಮವು ಜಲಾವೃತವಾಗಿದೆ. ನದಿ ಸಮೀಪದಲ್ಲಿರುವ ಮನೆಗಳಿಗೆ...