ನಗರದ ಗಂಗಾವತಿ ರಸ್ತೆಯ ಹೊಸಳ್ಳಿ ಕ್ರಾಸ್ ಬಳಿ ಶನಿವಾರ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಳ್ಳಾರಿ ಮೂಲದ ಪತಿ ಮತ್ತು ಪತ್ನಿ ಮೃತಪಟ್ಟಿದ್ದಾರೆ.
ರಾಘವೇಂದ್ರ (28) ಹಾಗೂ ಹೇಮಲತಾ (26) ಮೃತಪಟ್ಟವರು. ಸಿಂಧನೂರು...
ಜಿಲ್ಲೆಯ ಕೊಪ್ಪ ತಾಲೂಕಿನ ಅತ್ತಿಕೋಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಣಸಿನಹಾಡ್ಯ– ಹೊರಿಕೊಂಡ ಸಂಪರ್ಕ ರಸ್ತೆಯ ಸೇತುವೆ ಕಾಮಗಾರಿ ವಿಳಂಬ ಖಂಡಿಸಿ, ದಿವಂಗತ ಶೇಷೇಗೌಡರ ಕುಟುಂಬಸ್ಥರು ಸೇರಿ ಹೋರನಾಡು– ಮೇಣಸಿನಹಾಡ್ಯ–ಶೃಂಗೇರಿ ಮುಖ್ಯರಸ್ತೆ ತಡೆದು ಪ್ರತಿಭಟನೆ...
ಮಲೆನಾಡಿನ ಹಸಿರು ಸೌಂದರ್ಯಕ್ಕೆ ಮನಸೋತು ಪ್ರವಾಸಿಗರು ತಂಡೋಪತಂಡವಾಗಿ ಹರಿದುಬರುತ್ತಿದ್ದರೆ, ಇತ್ತ ಸೌಂದರ್ಯದ ಮಡಿಲಲ್ಲೇ ವಾಸಿಸುತ್ತಿರುವ ಕಳಸ ತಾಲೂಕಿನ ನಿವಾಸಿಗಳು ಮಾತ್ರ ಕನಿಷ್ಠ ಮೂಲಭೂತ ಸೌಕರ್ಯಗಳೂ ಇಲ್ಲದೆ ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಬಸರಿಕಲ್ಲು ಪ್ರದೇಶದಿಂದ...
ಸಿರವಾರ ತಾಲ್ಲೂಕಿನ ಗೋಲದಿನ್ನಿ ಗ್ರಾಮದ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 748ಎ (ಬೆಳಗಾವಿ-ವಯಾ ಹುನುಗುಂದ-ರಾಯಚೂರು) ರಾಯಚೂರು-ಲಿಂಗಸುಗೂರು ಮುಖ್ಯರಸ್ತೆಯಲ್ಲಿ ಸರ್ವಿಸ್ ರಸ್ತೆ ನಿರ್ಮಿಸದೇ ಅವೈಜ್ಞಾನಿಕ ಕಾಮಗಾರಿ ಕೈಗೊಂಡಿದ್ದಾರೆ ಎಂದು ಆರೋಪಿಸಿ ರೈತರು ಹಾಗೂ...
ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರ ನಾಗಪ್ಪ ವಜ್ಜಲ್ ಅವರ ಪುತ್ರ ಮಲ್ಲು ವಜ್ಜಲ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು...