ರಸ್ತೆಯುದ್ಧಕ್ಕೂ ತಗ್ಗು ಗುಂಡಿಗಳಿಂದ ಕೂಡಿದ್ದು, ಮಳೆಯಾದರೆ ರಸ್ತೆಗಳು ಕಸರುಗದ್ದೆಯಂತಾಗಿ ಮಾರ್ಪಟ್ಟು, ರೈತರು ತಮ್ಮ ಜಮೀನುಗುಗಳಿಗೆ ಹೋಗಲು ಸಾಕಷ್ಟು ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ಗ್ರಮ ಪಂಚಾಯಿತಿ ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಗದಗ ಜಿಲ್ಲೆಯ...
ಜಿಲ್ಲೆಯ ವಿವಿಧ ತಾಲೂಕಿನ ಗ್ರಾಮೀಣ ಭಾಗದಲ್ಲಿ ರಸ್ತೆ, ಚರಂಡಿ, ಶುದ್ಧ ಕುಡಿಯುವ ನೀರು, ಶಾಲಾ ಕಟ್ಟಡ ಸೇರಿದಂತೆ ಅನೇಕ ಸಮಸ್ಯೆಗಳು ತಲೆದೋರಿವೆ. ಈ ದಿಸೆಯಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ ದನಿಯಾಗಿ ಬೆಳಕು ಚೆಲ್ಲುವ...
ರಾಜ್ಯ ರಾಜಧಾನಿ ಬೆಂಗಳೂರಿನ ಅತಿದೊಡ್ಡ ಸಗಟು ಮಾರುಕಟ್ಟೆಗಳಲ್ಲಿ ಒಂದಾದ ಚಿಕ್ಕಪೇಟೆಯಲ್ಲಿ ಕಿರಿದಾದ ರಸ್ತೆಗಳಿವೆ. ಜತೆಗೆ ರಸ್ತೆಯ ಒಂದು ಬದಿಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದ್ದು, ಕಳೆದ ಒಂದು ತಿಂಗಳಿನಿಂದ ವಾಹನ ಸವಾರರು ಈ...
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಕೋಮಾರಪಂತವಾಡಾ ಗ್ರಾಮದ ಜನರು ಓಡಾಡಲು ರಸ್ತೆಯಿಲ್ಲದೇ ಕಾಲುದಾರಿಯಲ್ಲೇ ಸಾಗುವ ಅನಿವಾರ್ಯತೆ ಇದ್ದು, ಗ್ರಾಮಸ್ಥರು ತಮ್ಮ ವಾಹನಗಳನ್ನು ಮನೆಯ ಬಾಗಿಲಿಗೆ ತರಲು ಆಗುತ್ತಿಲ್ಲ.
ಸುಸಜ್ಜಿತ ರಸ್ತೆಯನ್ನೇ ಕಾಣದೆ ಗ್ರಾಮಸ್ಥರು ನಿತ್ಯ...
ಕಲಬುರಗಿ ಜಿಲ್ಲೆಯ ದಕ್ಷಿಣ ಕ್ಷೇತ್ರದ ಸೀತಾನೂರ ಗ್ರಾಮದಲ್ಲಿ ನಾನಾ ಯೋಜನೆಗಳ ಕಾಮಗಾರಿಗಾಗಿ ರಸ್ತೆಯನ್ನು ಹಗೆಯಲಾಗಿದ್ದು, ರಸ್ತೆ ಸಂಪೂರ್ಣ ಹಾಳಾಗಿದೆ. ರಸ್ತೆಯನ್ನು ರಿಪೇರಿ ಮಾಡದೇ, ಹಾಗೆ ಬಿಟ್ಟು ಹೋಗಿರುವ ಗುತ್ತಿಗೆದಾರರು ಮತ್ತು ಅಧಿಕಾರಿಗಳ ವಿರುದ್ಧ...