44 ನೇಮಕಾತಿ ರದ್ದುಗೊಳಿಸಿದ್ದ ಜಾರ್ಖಂಡ್ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ

ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜಾರ್ಖಂಡ್ ಸರ್ಕಾರ ರದ್ದುಪಡಿಸಿದ್ದ 11ನೇ ಮತ್ತು 13ನೇ ಜಾರ್ಖಂಡ್ ಲೋಕಸೇವಾ ಆಯೋಗ (ಜೆಪಿಎಸ್‌ಸಿ) ಪರೀಕ್ಷೆಗಳು ಹಾಗೂ ನೇಮಕಾತಿಗಳಿಗೆ ಜಾರ್ಖಂಡ್ ಹೈಕೋರ್ಟ್ ತಡೆ ನೀಡಿದೆ. ಸರ್ಕಾರದ ನಿರ್ಧಾರ ಪ್ರಶ್ನಿಸಿ ಈಗಾಗಲೇ...

ಜಾರ್ಖಂಡ್‌ ಪ್ರತಿಭಟನೆ | ಪೊಲೀಸರ ಮೇಲೆ ಕಲ್ಲು ತೂರಿದ್ದು ಬಿಜೆಪಿ ಕಾರ್ಯಕರ್ತರೇ?; ಕಾಂಗ್ರೆಸ್‌ ಆರೋಪವೇನು?

ಜಾರ್ಖಂಡ್‌ನ ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳ ವಿರುದ್ಧ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ 17ನೇ ದಿನಕ್ಕೆ ಕಾಲಿಟ್ಟಿದ್ದು, ಸೋಮವಾರ ವಿಧಾನಸಭೆ ಮುತ್ತಿಗೆ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು...

ಶಾಯಿ ದಾಳಿಗೆ ‘ಶಾಯಿಯಿಂದಲೇ ನಮ್ಮ ಭವಿಷ್ಯ ಬರೆಯುತ್ತೇವೆ’ ಎಂದು ತಿರುಗೇಟು ನೀಡಿದ ವಿದ್ಯಾರ್ಥಿನಿ

ಜಾರ್ಖಂಡ್‌ನ ರಾಂಚಿಯಲ್ಲಿ ಎಡಪಂಥೀಯ ವಿದ್ಯಾರ್ಥಿ ಸಂಘಟನೆಯಾದ 'ಐಸಾ' (AISA) ಅಧ್ಯಕ್ಷೆ ನೇಹಾ ಬೋರಾ ಹಾಗೂ ಸುಮಾರು 20 ಮಹಿಳೆಯರ ಮೇಲೆ ಆರ್.ಎಸ್.ಎಸ್ (RSS) ಮತ್ತು ಬಿಜೆಪಿ ಬೆಂಬಲಿತ ಗೂಂಡಾಗಳು ಶಾಯಿ (ಮಸಿ) ಎರಚಿ...

ಇಂಡಿಗೋ ವಿಮಾನಕ್ಕೆ ರಣಹದ್ದು ಡಿಕ್ಕಿ: ರಾಂಚಿಯಲ್ಲಿ ತುರ್ತು ಭೂಸ್ಪರ್ಶ

ಪಟನಾದಿಂದ ರಾಂಚಿ ಮೂಲಕ ಕೋಲ್ಕತ್ತಾಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ರಣ ಹದ್ದು ಡಿಕ್ಕಿ ಹೊಡೆದ ಪರಿಣಾಮ ರಾಂಚಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 175 ಪ್ರಯಾಣಿಕರಿದ್ದ ಇಂಡಿಗೋದ ಏರ್‌ಬಸ್...

ಭಾರತ-ಪಾಕಿಸ್ತಾನ ಸಂಘರ್ಷ | ರಾಂಚಿಯಲ್ಲಿ ನಕಲಿ ಸೇನಾ ಸಮವಸ್ತ್ರಗಳು ಪತ್ತೆ

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ, ಜಾರ್ಖಂಡ್‌ನ ರಾಂಚಿಯಲ್ಲಿ ನಕಲಿ ಸೇನಾ ಸಮವಸ್ತ್ರಗಳು ಪತ್ತೆಯಾಗಿದೆ. ಸೇನಾ ಗುಪ್ತಚರ ಸಂಸ್ಥೆ ಮತ್ತು ಜಾರ್ಖಂಡ್ ಎಟಿಎಸ್ (ಭಯೋತ್ಪಾದನಾ ನಿಗ್ರಹ ದಳ) ಶುಕ್ರವಾರ ಜಂಟಿಯಾಗಿ...

ಜನಪ್ರಿಯ

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...

ಬೀದರ್ ದಕ್ಷಿಣ ಕ್ಷೇತ್ರದ ಜಿಪಂ ಮೀಸಲಾತಿಯಲ್ಲಿ ಎಸ್ಸಿ ಸಮುದಾಯಕ್ಕೆ ಒಂದೂ ಸ್ಥಾನವಿಲ್ಲ : ಆಕ್ಷೇಪ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕ್ರಿಯೆಯಲ್ಲಿ...

ರಾಹುಲ್‌ ಮೀಟ್ಸ್‌ ವಿಜಯ್;‌ ಚೆನ್ನೈನ ʼಛಾತ್ರೋಂ ಕಿ ಗೂಂಜ್‌ʼಗೆ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ....

ಗುಬ್ಬಿ | ಕೆರೆಗೆ ಬಿದ್ದು 14 ವರ್ಷದ ಬಾಲಕ ಸಾವು: ದನಗಳಿಗೆ ನೀರು ಕುಡಿಸಲು ಹೋದಾಗ ದುರ್ಘಟನೆ

ದನಗಳಿಗೆ ನೀರು ಕುಡಿಸಲು ಕೆರೆಗೆ ತೆರಳಿದ್ದ 14 ವರ್ಷದ ಬಾಲಕನೊಬ್ಬ ಕಾಲು...

Tag: ರಾಂಚಿ