ವ್ಯಕ್ತಿಚಿತ್ರ | ಅಚ್ಯುತಾನಂದನ್- ಕೇರಳ ರಾಜಕಾರಣದ ದಂತಕಥೆ

ಅಚ್ಯುತಾನಂದನ್ ಕೇರಳ ರಾಜಕಾರಣದಲ್ಲಿ ಒಂದು ಶಕ್ತಿಯಾಗಿದ್ದರು. ಅವರ ಜನಪರ ಆಡಳಿತ, ಭ್ರಷ್ಟಾಚಾರ ವಿರುದ್ಧದ ಹೋರಾಟ ಹಾಗೂ ಕಾರ್ಮಿಕ-ರೈತರ ಕಲ್ಯಾಣಕ್ಕಾಗಿ ಅವರು ಮಾಡಿದ ಕೆಲಸಗಳು ಅವರನ್ನು ಜನರ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆಯೂರುವಂತೆ ಮಾಡಿದೆ. ವಿ.ಎಸ್. ಅಚ್ಯುತಾನಂದನ್...

ಭಾಷೆ ಮತ್ತು ಲಿಂಗತ್ವ; ಹೆಣ್ಣಿಗಿಲ್ಲವೇ ಸ್ವತಂತ್ರ ಅಸ್ತಿತ್ವ? (ಭಾಗ- 2)

(ಮುಂದುವರಿದು ಭಾಗ…) ಕಳೆದ ಎಪ್ಪತ್ತೈದು ವರ್ಷಗಳು ಅಂದರೆ ಹತ್ತಿರ ಹತ್ತಿರ ಮುಕ್ಕಾಲು ಶತಮಾನದ ಅವಧಿಯಲ್ಲಿ ನಾವೆಂಥ ಭಾಷೆಯನ್ನು ಬಳಸಿ ಬೆಳೆಸುತ್ತಿದ್ದೇವೆ ಎಂಬುದನ್ನು ಅವಲೋಕಿಸಿದರೆ ಬಹುದೊಡ್ಡ ಆಘಾತವಾಗುತ್ತದೆ. ಇದಕ್ಕೆ ಜ್ವಲಂತ ಉದಾಹರಣೆಯೆಂದರೆ ನಮ್ಮ ರಾಜಕಾರಣ,...

ರಾಜ್ಯಪಾಲ ಹುದ್ದೆಯ ರಾಜಕಾರಣ; ತಿಳಿಯಲೇಬೇಕಾದ ಐತಿಹಾಸಿಕ ಸಂಗತಿಗಳಿವು!

1947ರಲ್ಲಿ ವಸಾಹತುಶಾಹಿ ದಾಸ್ಯದಿಂದ ವಿಮೋಚನೆ ಪಡೆದ ಭಾರತದ ಮುಂದಿದ್ದ ಪ್ರಮುಖ ಸವಾಲೆಂದರೆ, ಸ್ವತಂತ್ರ ಭಾರತ ಆಯ್ಕೆ ಮಾಡಬೇಕಾಗಿದ್ದ ಆಡಳಿತ ವ್ಯವಸ್ಥೆಯ ಸೈದ್ಧಾಂತಿಕ ನೆಲೆ ಮತ್ತು ಸ್ವರೂಪ. ಬಹುಮಟ್ಟಿಗೆ ಸರ್ವಾನುಮತದೊಂದಿಗೆ ಭಾರತ ಆಯ್ದುಕೊಂಡಿದ್ದು ಸಂಸದೀಯ...

ಭಯ, ತರ್ಕ ಮತ್ತು ರಾಜಕಾರಣ

ಭಯವು ಪರಧರ್ಮ, ಪರಜಾತಿ, ಪರಭಾಷಿಕರ, ಪರವರ್ಣ, ಪರಪ್ರಾಂತ್ಯದವರ ಕುರಿತು ವಿಸ್ತಾರಗೊಂಡಿತು. ಮನುಷ್ಯನ ಮೂಲಭಯ ಜೀವಭಯ. ಜೀವಕ್ಕೆ ಕುತ್ತು ಅನ್ಯರಿಂದ ಮಾತ್ರ ಅನ್ನುವ ಮಟ್ಟಕ್ಕೆ ಮನುಷ್ಯ ಬಂದು ತಲುಪಿದ. ಈ ಅನ್ಯರ ಭಯವನ್ನು ವಿದೇಶಿಯರ...

ಈ ದಿನ ಸಂಪಾದಕೀಯ | ರಾಹುಲ್ ಕಾರ್ಯಸೂಚಿಗೆ ಮೋದಿ ಮಣೆ ಹಾಕಿ ಶರಣಾದ ಗುಟ್ಟೇನು?

ಜಾತಿಜನಗಣತಿಯನ್ನು ಇಂಡಿಯಾ ಒಕ್ಕೂಟ ಗಂಭೀರವಾಗಿ ಕೈಗೆತ್ತಿಕೊಂಡಿರುವ ಹೊಸ ಪರಿಸ್ಥಿತಿಯಲ್ಲಿ, ಈ ಕನಿಷ್ಠ ಲಂಗೋಟಿಯೂ ಇಲ್ಲದೆ ಬಿಹಾರ ಚುನಾವಣೆ ಎದುರಿಸುವುದು ಕಷ್ಟವೆಂದು ಮೋದಿ ಪರಿವಾರಕ್ಕೆ ಮನವರಿಕೆ ಆದಂತಿದೆ ಜಾತಿಜನಗಣತಿಯನ್ನು ತೀವ್ರವಾಗಿ ವಿರೋಧಿಸುತ್ತಿದ್ದ ಮೋದಿ ಮತ್ತು ಪರಿವಾರ...

ಜನಪ್ರಿಯ

ಚಿಕ್ಕಮಗಳೂರು l ವಾಹನ ಚಲಾಯಿಸುವಾಗ ನಿಯಮ ಉಲ್ಲಂಘನೆ: ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಧಿಕಾರಿಗಳು

ವಾಹನ ಚಲಾಯಿಸುವಾಗ ಹೆಲ್ಮಟ್, ಸೀಟ್ ಬೆಲ್ಟ್ ಧರಿಸದವರಿಗೆ ಗುಲಾಬಿ ಹೂ ಕೊಡುವ...

ಹಾವೇರಿ | ಒಳಮೀಸಲಾತಿಗೆ ಶ್ರಮಿಸಿದವರಿಗೆ ಧನ್ಯವಾದ ಸಲ್ಲಿಸಿದ ಉಡಚಪ್ಪ ಮಾಳಗಿ

"ರಾಜ್ಯದಲ್ಲಿ ವಿವಿಧ ದಲಿತ ಸಂಘಟನೆಯ ಮುಖಂಡರು ಹಾಗೂ ದಲಿತ ಸಮುದಾಯದವರ ನಿರಂತರ...

ಅರಸೀಕೆರೆ l ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಉತ್ತಮ ಅಭಿವೃದ್ಧಿ ಕೆಲಸ; ನಗರಸಭಾ ಸದಸ್ಯರಿಂದ ಸನ್ಮಾನ

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನಗರಸಭಾ ಕಾರ್ಯಾಲಯದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು...

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

Tag: ರಾಜಕಾರಣ

Download Eedina App Android / iOS

X