"ಅವಧಿ ಮುಗಿದು ಮೂರು-ನಾಲ್ಕು ವರ್ಷಗಳಾದರೂ ನಗರ ಪಾಲಿಕೆಗಳ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆಯದೇ ಇರುವುದು ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಿದೆ. ಜನತಂತ್ರ ವ್ಯವಸ್ಥೆಯಡಿ ಆಡಳಿತ ಮಾಡುತ್ತೇವೆ ಎನ್ನುವ ಪಕ್ಷಗಳು ಯಾಕೆ ಚುನಾವಣೆ ನಡೆಸಲು ಮುಂದಾಗಿಲ್ಲ" ಎಂದು...
ಸ್ವಾಮೀಜಿಗಳು ಧರ್ಮ ರಾಜಕಾರಣವನ್ನು ಬೋಧಿಸಬಾರದು. ಧರ್ಮವನ್ನು ರಾಜಕೀಯದಲ್ಲಿ ತರಬಾರದು. ಸ್ವಾಮೀಜಿಗಳು ರಾಜಕೀಯದಿಂದ ಹೊರಗಿರಬೇಕು ಎಂದು ಬೆಳಗಾವಿ ಜಿಲ್ಲೆಯ ನಿಷ್ಕಾಲ ಮಠದ ನಿಜಗುಣಾನಂದ ಸ್ವಾಮೀಜಿ ಹೇಳಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಅವರು, "ಲಿಂಗಾಯತ ಸ್ವಾಮೀಜಿಗಳು ಮಾತ್ರವಲ್ಲ ಮೌಲ್ವಿ,...
ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆಯ ವಿಚಾರವಾಗಿ ಸ್ವಪಕ್ಷದ ವಿರುದ್ಧವೇ ಪರೋಕ್ಷ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ವಿ ಸೋಮಣ್ಣ, 'ರಾಜಕಾರಣ ಮನೆತನಕ್ಕೆ ಮಾತ್ರ ಸೀಮಿತವಲ್ಲ. ಡಿಸೆಂಬರ್ 6ರ ಬಳಿಕ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ'...
ರಾಜಕಾರಣ ಬರೀ ಚುನಾವಣೆಗೆ ಸೀಮಿತವಾಗಬಾರದು. ರಾಜಕಾರಣಿಯಾದವರು ಕಲೆ, ಸಂಸ್ಕೃತಿಯನ್ನು ಪಸರಿಸುವ ಕೆಲಸ ಮಾಡಬೇಕು ಎಂದು ಜೆಡಿಯು ರಾಜ್ಯಾಧ್ಯಕ್ಷ ಮಹಿಮ ಜ ಪಟೇಲ ಅಭಿಪ್ರಾಯಪಟ್ಟರು.
ತುಮಕೂರಿನ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಝೆನ್ ಟೀಮ್ ಆಯೋಜಿಸಿದ್ದ ನೀನಾಸಂ...
ರಾಜಕಾರಣವು ಹಿಂದೆ ಸೇವೆಯಾಗಿತ್ತು. ಈಗ ವೃತ್ತಿಯಾಗಿ ಮಾರ್ಪಟ್ಟಿದೆ. ಕೈತುಂಬ ಸಂಬಂಧ ಸಿಗುತ್ತದೆ. ಹಾಗಾಗಿ, ಜನರು ರಾಯಕೀಯಕ್ಕೆ ಬರುತ್ತಿದ್ದಾರೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ವಳಗೆರೆಹಳ್ಳಿಯಲ್ಲಿ...