ದೇಶದ ಸ್ವಾತಂತ್ರ್ಯ ಚಳವಳಿಯ ಆಶಯಗಳನ್ನು ಉಳಿಸಿಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವುದು ಇಂದಿನ ಅಗತ್ಯವಾಗಿದೆ. ದೇಶದಲ್ಲಿ ರಾಜಕೀಯ ಬದಲಾವಣೆ ತರಲು ಕೇವಲ ಹೋರಾಟಗಳು, ಚಳವಳಿಗಳು ಮತ್ತು ಸಾಮಾಜಿಕ ಸಂಘಟನೆಗಳನ್ನು ಕಟ್ಟುವುದಷ್ಟೇ ಸಾಲದು; ರಾಜಕೀಯ ಅಧಿಕಾರದ...
ಮೈಸೂರು ನಗರದ ಪುರಭವನದ ಮುಂಭಾಗದಲ್ಲಿರುವ ಡಾ ಬಿ ಆರ್ ಅಂಬೇಡ್ಕರ್ ಪ್ರತಿಮೆ ಬಳಿ ಜಮಾಯಿಸಿದ ಕಾರ್ಯಕರ್ತರು ಪ್ರತಿಜ್ಞಾ ವಿಧಿ ಸ್ವೀಕರಿಸುವ ಮೂಲಕ 'ಜಾಗೃತ ಕರ್ನಾಟಕ' ರಾಜಕೀಯ ಸಂಘಟನೆಗೆ ಚಾಲನೆ ನೀಡಿದರು.
"ಭಾರತದ ಇಂದಿನ...