2024ರ ಜೂನ್ 4ರಂದು 18ನೇಯ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ದೇಶದ ಮತದಾರರು ನೀಡಿದ ಫಲಿತಾಂಶ ಹಲವು ರಾಜಕಾರಣಿಗಳನ್ನು ಕಕ್ಕಾಬಿಕ್ಕಿಯಾಗುವಂತೆ ಮಾಡಿದೆ. ಸರ್ವಾಧಿಕಾರ ಆಡಳಿತ ನಡೆಸುತ್ತಿದ್ದ ಬಿಜೆಪಿಯ ಮುಖಕ್ಕೆ ಹೊಡೆಯುವಂತಹ ಫಲಿತಾಂಶವನ್ನು ದೇಶದ...
ತಮ್ಮ ರಾಜಕೀಯ ಇಷ್ಟ, ಇಷ್ಟವಿಲ್ಲದಿರುವ ವಿಚಾರಗಳನ್ನು ಆಧರಿಸಿ ಆಡಳಿತವನ್ನು ಮುಂದುವರಿಸಿದರೆ ನೀವು ರಾಜಕೀಯವಾಗಿ ಮೂಲೆಗುಂಪಾಗುತ್ತೀರಿ ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಬುಧವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಎಚ್ಚರಿಕೆ ನೀಡಿದ್ದಾರೆ.
ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ...
ಮೋದಿ ಸರ್ಕಾರ ಆಡಳಿತಕ್ಕೆ ಬಂದು ಹತ್ತು ವರ್ಷಗಳು ಕಳೆದಿವೆ. ಇದೀಗ, ಮೂರನೇ ಬಾರಿಯ ಆಡಳಿತವನ್ನೂ ಕೂಡ ಮೋದಿ ಅವರು ಪ್ರಾರಂಭ ಮಾಡಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ಇಡೀ ದೇಶದಲ್ಲಿಯೇ ಎಲ್ಲಿ ನೋಡಿದರು, ಕೇಳಿದರು...
ಕಳೆದೊಂದು ವರ್ಷದಿಂದ ಜನಾಂಗೀಯ ಹಿಂಸಾಚಾರದಿಂದ ಮಣಿಪುರ ನಲುಗಿದೆ. 2023ರ ಮೇ 3ರಂದು ಮಣಿಪುರ ರಾಜ್ಯದಲ್ಲಿ ಆರಂಭವಾದ ಜನಾಂಗೀಯ ದಳ್ಳುರಿಗೆ ಭೌಗೋಳಿಕವಾಗಿ ಮತ್ತು ಮಾನಸಿಕವಾಗಿ ಇಡೀ ರಾಜ್ಯವೇ ತತ್ತರಿಸಿದೆ. ಒಂದು ಕಡೆ ಹಿಂಸಾಚಾರದಿಂದ ನೆಲೆ...
ದೆಹಲಿಯ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಸಂಜೆ ರಾಜ್ಯದಿಂದ ಆಯ್ಕೆಯಾದ ಸಂಸದರ ಸಭೆಯು ನಡೆಯಿತು. ಈ ಸಭೆಯಲ್ಲಿ ಪಕ್ಷಭೇದ ಮರೆತು ಎಲ್ಲ ರಾಜಕೀಯ ಮುಖಂಡರು ಒಂದಾಗಿದ್ದು, ರಾಜ್ಯದ ಅಭಿವೃದ್ಧಿಗೆ ಬಗ್ಗೆ ಸಮಾಲೋಚನೆ ನಡೆಸಿದರು.
ಸಭೆಯಲ್ಲಿ ಮಾತನಾಡಿದ...