ಮೋದಿ ಗ್ಯಾರಂಟಿಯನ್ನು ಲೇವಡಿ ಮಾಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ವಿಪಕ್ಷಗಳನ್ನು ಜೈಲು ಪಾಲಾಗಿಸುವುದೇ 'ಮೋದಿ ಗ್ಯಾರಂಟಿ' ಎಂದು ತಿರುಗೇಟು ನೀಡಿದ್ದಾರೆ.
ಈ ಬಾರಿಯ ಲೋಕಸಭೆ...
ಮಾಜಿ ಕೇಂದ್ರ ಸಚಿವ ಬಿರೇಂದರ್ ಸಿಂಗ್ ಅವರು ಸೋಮವಾರ ಬಿಜೆಪಿ ತೊರೆದಿದ್ದು ನಾಳೆ (ಎಪ್ರಿಲ್ 9) ಕಾಂಗ್ರೆಸ್‌ಗೆ ಸೇರುವುದಾಗಿ ಘೋಷಿಸಿದ್ದಾರೆ. ಬಿರೇಂದರ್ ಸಿಂಗ್ ಅವರ ಪುತ್ರ ಸುಮಾರು ಒಂದು ತಿಂಗಳ ಹಿಂದೆ ಕಾಂಗ್ರೆಸ್...
"ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯು ರಾಜ್ಯದಲ್ಲಿ ಗಲಭೆಗೆ ಪ್ರಚೋದನೆ ನೀಡಲಿದೆ" ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರು ಭಾನುವಾರ ಪಶ್ಚಿಮ ಬಂಗಾಳದ ಜನರಿಗೆ ಎಚ್ಚರಿಕೆ ನೀಡಿದ್ದಾರೆ.
ಪುರುಲಿಯಾದಲ್ಲಿ ನಡೆದ...
'ಬಿಜೆಪಿ ಹೇರಿದ ನಿರುದ್ಯೋಗ' ಲೋಕಸಭೆ ಚುನಾವಣೆಯ ದೊಡ್ಡ ಸಮಸ್ಯೆ ಎಂದು ಜಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಯುವಕರು ಉದ್ಯೋಗ ಹುಡುಕಲು ಹೆಣಗಾಡುತ್ತಿದ್ದಾರೆ ಎಂದಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ...