ಕೇಂದ್ರದ ಬಿಜೆಪಿ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನ್ನು ಮಾರ್ಚ್ 11ರಂದು ಜಾರಿಗೊಳಿಸಿದೆ. ಆದರೆ ಕೇರಳದಲ್ಲಿ ಸಿಎಎ ಅನ್ನು ನಾವು ಅನುಷ್ಠಾನ ಮಾಡಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದರು.
"ಸಿಎಎ...
ಉಡುಪಿ ಜಿಲ್ಲೆಯ ಬೈಂದೂರಿನ ಬಿಜೆಪಿ ಮಾಜಿ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಮಂಗಳವಾರ (ಮಾರ್ಚ್ 12) ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ. ಕಾಂಗ್ರೆಸ್ ಮುಖಂಡರೊಂದಿಗೆ ಅವರು ಸೋಮವಾರ ಬೆಂಗಳೂರಿನಲ್ಲಿ ಮಾತುಕತೆ ನಡೆಸಿದ್ದಾರೆ.
ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್...
ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಕೇಂದ್ರ ಸರ್ಕಾರವು ಮಾರ್ಚ್ 11ರಂದು ಜಾರಿಗೊಳಿಸಿದ್ದು, ವಿಪಕ್ಷಗಳು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಈ ನಡುವೆ "ತಮಿಳುನಾಡಿನಲ್ಲಿ ಸಿಎಎ ಜಾರಿ ಮಾಡಬೇಡಿ" ಎಂದು ತಮಿಳು...
ಸಂಸದ ಅನಂತ್ ಕುಮಾರ್ ಹೆಗಡೆ ಸಂವಿಧಾನ ತಿದ್ದುಪಡಿ ಮಾಡುವ ಮತ್ತು ಮಾಧ್ಯಮಗಳನ್ನು ನಾಯಿಗೆ ಹೋಲಿಸಿದ ಹೇಳಿಕೆ ಈಗ ವಿಪಕ್ಷಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, "ಧೈರ್ಯವಿದ್ರೆ ಅನಂತ್ ಕುಮಾರ್ ಹೆಗಡೆಯನ್ನು ಪಕ್ಷದಿಂದ ಉಚ್ಛಾಟಿಸಿ" ಎಂದು...
ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ವಾರಗಳು ಬಾಕಿ ಉಳಿದಿದ್ದು ಈ ನಡುವೆ ಚುನಾವಣಾ ಆಯುಕ್ತ ಸ್ಥಾನಕ್ಕೆ ಅರುಣ್ ಗೋಯಲ್ ರಾಜೀನಾಮೆ ನೀಡಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಗೋಯಲ್ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಇದ್ದ ಕಾರಣಕ್ಕೆ...