ಬೀದರ್ ನಲ್ಲಿ ಜನಿವಾರ ಧರಿಸಿದ್ದ ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆಗೆ ಅವಕಾಶ ಕೊಡದೇ, ಶಿವಮೊಗ್ಗದಲ್ಲಿ ವಿದ್ಯಾರ್ಥಿಯೊಬ್ಬನ ಜನಿವಾರ ಕಿತ್ತೆಸೆಯಲು ದರ್ಪ ಮೆರೆದು ವಿದ್ಯಾರ್ಥಿಯ ಭವಿಷ್ಯಕ್ಕೆ ಕಲ್ಲು ಹಾಕಿದ ಅಧಿಕಾರಿ, ಸಿಬ್ಬಂದಿಗಳ ವರ್ತನೆ ಅತ್ಯಂತ ಹೇಯ...
2A ಪ್ರವರ್ಗದಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರೆಂದು ಹೇಳಿ ಸಿದ್ದರಾಮಯ್ಯನವರೇ ಎಂದು ಕೇಂದ್ರ ಉಕ್ಕು ಮತ್ತು ಕೈಗಾರಿಕಾ ಮಂತ್ರಿ ಎಚ್ ಡಿ ಕುಮಾರಸ್ವಾಮಿ ತಮ್ಮ ಎಕ್ಸ್ ಖಾತೆಯಲ್ಲಿ ಪ್ರಶ್ನೆ ಮಾಡಿದ್ದಾರೆ. ...
"ಕಾಂತರಾಜ್ ವರದಿಯನ್ನು ಸಚಿವ ಸಂಪುಟದಲ್ಲಿ ತರಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಈ ನಿರ್ಧಾರವನ್ನು ನಾನು ವೈಯಕ್ತಿಕವಾಗಿ ಸ್ವಾಗತಿಸುತ್ತೇನೆ. ಕಾಂತರಾಜ್ ಆಯೋಗದ ವರದಿಯನ್ನು ಹೊಟ್ಟೆ ತುಂಬಿದವರು ವಿರೋಧಿಸುತ್ತಾರೆ.ಹಸಿದವರು ವರದಿ ಜಾರಿಗಾಗಿ ಕಾಯುತ್ತಿರುತ್ತಾರೆ. ಕಾಂತರಾಜ್ ವರದಿ ಬಿಡುಗಡೆಯಾಗಿ...
"ಸತ್ಯ, ನ್ಯಾಯ, ನೀತಿ, ಪ್ರಾಮಾಣಿಕತೆ, ದಯೆ, ಪ್ರೀತಿ ಇಂಥ ಮೌಲ್ಯಗಳನ್ನು ಎತ್ತಿಹಿಡಿಯುವುದೇ ಧರ್ಮಾಧಿಕಾರಿಗಳ ಜವಾಬ್ದಾರಿ. ಭೇದವಿಲ್ಲದೆ ಎಲ್ಲರನ್ನೂ ಸಮಾನವಾಗಿ ಗೌರವಿಸುವ ಗುಣ ಧರ್ಮಾಧಿಕಾರಿಗಳಲ್ಲಿರಬೇಕು. ಅನೀತಿ, ಹಿಂಸೆ, ಸರ್ವಾಧಿಕಾರ, ದಬ್ಬಾಳಿಕೆ ಇದ್ದರೆ ಧರ್ಮ ಮತ್ತು...
ರಾಜ್ಯಪಾಲರ ಮೇಲೆ ಸರ್ಕಾರ ಗದಾಪ್ರಹಾರ ಮಾಡುತ್ತಿದೆ ಎಂದು ವಿರೋಧ ಪಕ್ಷ ಬಿಜೆಪಿ ಆರೋಪಿಸುತ್ತಿರುವುದು ಹಾಸ್ಯಾಸ್ಪದವಲ್ಲವೇ?
''ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುತ್ತಿದ್ದಾರೆ'' ಎಂದು ಆರೋಪಿಸಿ ಶಾಸಕರ ಭವನದಿಂದ ವಿಧಾನಸೌಧದವರೆಗೆ ರಾಜ್ಯ ಬಿಜೆಪಿಯ ನಾಯಕರು ಪಾದಯಾತ್ರೆ ನಡೆಸಿದ್ದಾರೆ. ವಿಧಾನಸಭೆ...