ಆಪರೇಷನ್ ಸಿಂಧೂರ್' ಸೇನಾ ಕಾರ್ಯಾಚರಣೆಯಲ್ಲಿ ಸಂಭವಿಸಿದ ಯೋಧರ ಸಾವು-ನೋವುಗಳ ಕುರಿತು ಸಂಸತ್ತಿಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷವು ಲೋಕಸಭೆಯಲ್ಲಿ ಹಕ್ಕುಚ್ಯುತಿ...
ಗ್ರೇಟ್ ನಿಕೋಬಾರ್ ಯೋಜನೆಯ ಬಗ್ಗೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಭಾನುವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ. "ಪ್ರಸ್ತುತ ರೂಪದಲ್ಲಿ ಈ ಯೋಜನೆಯು 'ಪರಿಸರ ವಿಪತ್ತು' ಸೃಷ್ಟಿಸುವುದಕ್ಕೆ ಒಂದು...
ಆಪರೇಷನ್ ಸಿಂಧೂರ ಕಾರ್ಯಾಚರಣೆ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ. ಬದಲಾಗಿ ಭಾರತದ ರಾಜಕೀಯ, ಸಾಮಾಜಿಕ ಹಾಗೂ ಮಿಲಿಟರಿ ಇಚ್ಛಾಶಕ್ತಿಯ ಸಂಕೇತ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.
ಲಕ್ನೋದಲ್ಲಿ ಭಾನುವಾರ ಬ್ರಹ್ಮೋಸ್ ಏರೋಸ್ಪೇಸ್ ಇಂಟಿಗ್ರೇಷನ್...
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಬೆಂಗಾವಲು ಪಡೆ ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಬಂಧಿತ ಆರೋಪಿಯನ್ನು ಅಹಮ್ಮದ್ ದಿಲ್ವಾರ್...
ಉತ್ತರ ಪ್ರದೇಶದಲ್ಲಿ ಸಂಸ್ಕೃತಿಯ ಮಹಾ ಕುಂಭಮೇಳ ನಡೆಯುತ್ತಿದೆ. ಬೆಂಗಳೂರಿನಲ್ಲಿ ತಂತ್ರಜ್ಞಾನ ಹಾಗೂ ಯುದ್ಧೋಪಕರಣಗಳ ಹಾಗೂ ಯುದ್ಧ ವಿಮಾನಗಳ ಮಹಾ ಕುಂಭ ಮೇಳ ನಡೆಯುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.
ಯಲಹಂಕ ವಾಯುನೆಲೆಯಲ್ಲಿ...